PM Modi: ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ರಾಜ್ಯ ರಾಜಕೀಯದ ಕುರಿತು ಅಚ್ಚರಿಯ ಹೇಳಿಕೆಯನ್ನು ನೀಡಿದ್ದು ಸಿದ್ದರಾಮಯ್ಯ ಸರ್ಕಾರದ ಕುರಿತು ಭಾರೀ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಹೌದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕರ್ನಾಟಕ ಹಾಳಾಗಿ ಹೋಗಿದೆ. ಸಿಎಂ ಸಿದ್ದರಾಮಯ್ಯ ಮುಂದೆ …
Tag:
