PM Modi: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿಯನ್ನು ಮಣಿಸಲು ಸುಮಾರು 25ಕ್ಕೂ ಹೆಚ್ಚು ವಿಪಕ್ಷಗಳು ಒಟ್ಟಾಗಿ ‘ಇಂಡಿಯಾ’ ಮೈತ್ರಿ ಕೂಟವನ್ನು ರಚಿಸಿಕೊಂಡು ಚುನಾವಣೆ ಎದುರಿಸಲು ಸಿದ್ದವಾಗಿವೆ. ಇದೀಗ ಈ ಒಕ್ಕೂಟದ ಕುರಿತು ಪ್ರಧಾನಿ ಮೋದಿಯವರು(PM Modi) ಅಚ್ಚರಿಯ ಸ್ಟೇಟ್ಮೆಂಟ್ ನೀಡಿದ್ದಾರೆ. …
PM Modi
-
latest
Annubhai sompura: ಅಂತೂ ರಾಮ ಮಂದಿರದ ಉದ್ಘಾಟನೆಗೆ ಬರ್ತಿದ್ದಾರೆ ಈ ವಿಶೇಷ ಅತಿಥಿ- ಪ್ರಧಾನಿ ಮೋದಿಗಿಂತಲೂ ಇವರೇ ಸ್ಪೆಷಲ್ !!
Annubhai sompura: ಜನವರಿ 22ರಂದು ಇಡೀ ದೇಶದೆಲ್ಲಡೆ ಸಂಭ್ರಮ ಮನೆಮಾಡಲಿದೆ. ಏಕೆಂದರೆ 500 ವರ್ಷಗಳ, ಕೋಟ್ಯಾಂತರ ಹಿಂದೂ ಭಕ್ತಾದಿಗಳ ಕನಸಾದ ಅಯೋಧ್ಯಾ ರಾಮಮಂದಿರದ ಉದ್ಘಾಟನೆ ಹಾಗೂ ರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆ ದಿನದಂದು ಅಯೋಧ್ಯೆಗೇ ಪ್ರಧಾನಿ ಮೋದಿ …
-
News
Sanatana Dharma Row: ಸನಾತನ ಧರ್ಮದ ವಿವಾದಾತ್ಮಕ ಹೇಳಿಕೆ ವಿಚಾರ-ಉದಯನಿಧಿ ಸ್ಟಾಲಿನ್ ನೀಡಿದ್ರು ಮತ್ತೊಂದು ಬಿಗ್ ಅಪ್ಡೇಟ್!!!
by Mallikaby MallikaSanatana Dharma Row: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ತನ್ನ ಹೇಳಿಕೆಗಳನ್ನು ತಿರುಚಿದೆ ಎಂದು ಡಿಎಂಕೆ ನಾಯಕ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ಸನಾತನ ಧರ್ಮದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸುದ್ದಿ …
-
Karnataka State Politics Updates
PM Modi: ಕರ್ನಾಟಕ ರಾಜಕೀಯದ ಕುರಿತು ಅಚ್ಚರಿಯ ಸ್ಟೇಟ್ಮೆಂಟ್ ಕೊಟ್ಟ ಪ್ರಧಾನಿ ಮೋದಿ !!
PM Modi: ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ರಾಜ್ಯ ರಾಜಕೀಯದ ಕುರಿತು ಅಚ್ಚರಿಯ ಹೇಳಿಕೆಯನ್ನು ನೀಡಿದ್ದು ಸಿದ್ದರಾಮಯ್ಯ ಸರ್ಕಾರದ ಕುರಿತು ಭಾರೀ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಹೌದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕರ್ನಾಟಕ ಹಾಳಾಗಿ ಹೋಗಿದೆ. ಸಿಎಂ ಸಿದ್ದರಾಮಯ್ಯ ಮುಂದೆ …
-
Karnataka State Politics Updates
Ration Card: ರೇಷನ್ ಕಾರ್ಡ್ ದಾರರಿಗೆ ಉಚಿತ ಪಡಿತರ ಕುರಿತು ಕೇಂದ್ರದಿಂದ ಬಂತು ಭರ್ಜರಿ ಗುಡ್ ನ್ಯೂಸ್ – ಪ್ರಧಾನಿ ಮೋದಿಯಿಂದ ಮಹತ್ವದ ಘೋಷಣೆ !!
Ration Card: ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದ್ದು, ಸದ್ಯ ಪ್ರಧಾನಿ ಮೋದಿ ಪಡಿತರ ವಿತರಣೆ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ಕೇಂದ್ರದ (Central …
-
latestNationalNews
Housing Scheme:ಸ್ವಂತ ಮನೆಯ ಕನಸು ಕಂಡವರಿಗೆ ಭರ್ಜರಿ ಸುದ್ದಿ- ದೀಪಾವಳಿಗೆ ಮೋದಿ ಸರ್ಕಾರದಿಂದ ಸಿಗ್ತಿದೆ ಬಿಗ್ ಗಿಫ್ಟ್ !!
Housing Scheme: 2024ರಲ್ಲಿ ಲೋಕಸಭೆ ಚುನಾವಣೆ(Assembly Election)ನಡೆಯಲಿರುವ ಹಿನ್ನೆಲೆ ಸರ್ಕಾರ ಜನರಿಗೆ ಸಿಹಿ ಸುದ್ದಿ ನೀಡುವ ನಿರೀಕ್ಷೆಯಿದೆ. 5 ರಾಜ್ಯಗಳ ವಿಧಾನಸಭಾ ಚುನಾವಣೆಯ ಬಳಿಕ ನಗರ ಪ್ರದೇಶದ ಮಧ್ಯಮ ವರ್ಗದವರಿಗೆ ಕೇಂದ್ರ ಸರ್ಕಾರ (Central Government)ಭರ್ಜರಿ ಗಿಫ್ಟ್ ನೀಡುವ ಸಾಧ್ಯತೆಗಳಿವೆ. ಚುನಾವಣೆಯ …
-
latestNationalNewsTravel
RapidX: ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – ನೀವಿನ್ನು ಇದರಲ್ಲಿ ಅತೀ ಕಡಿಮೆಬೆಲೆಯಲ್ಲೇ ಪ್ರಯಾಣಿಸ್ಬೋದು
RapidX: ಶುಕ್ರವಾರ ಗಾಜಿಯಾಬಾದ್ನ ಸಾಹಿಬಾಬಾದ್ನಲ್ಲಿ RapidX ಅನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಉದ್ಘಾಟಿಸಿದ್ದಾರೆ. ದೇಶದ ಮೊದಲ ಕ್ಷಿಪ್ರ ರೈಲು ಸೇವೆಯಾಗಿರುವ ದೆಹಲಿ ಮತ್ತು ಮೀರತ್ (ದೆಹಲಿ ಮೀರತ್ RRTS) ಸಂಪರ್ಕಿಸಲು ಇದನ್ನು ನಿರ್ಮಿಸಲಾಗಿದೆ. ಇಂದು ಪ್ರಧಾನಿ ಮೋದಿ ಸಾಹಿಬಾಬಾದ್ನಿಂದ …
-
latestNationalNews
Diwali Bonus 2023:ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಮೇಲೆ ಗುಡ್ ನ್ಯೂಸ್ – ದೀಪಾವಳಿಗೆ ಬಂಪರ್ ಬೋನಸ್ ಘೋಷಿಸಿದ ಕೇಂದ್ರ !!
Diwali Bonus 2023: ಕೇಂದ್ರ ಸರ್ಕಾರಿ (Central Government Employees)ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರವು ದೀಪಾವಳಿ ಹಬ್ಬಕ್ಕೆ (Deepavali)ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಉಡುಗೊರೆ ಘೋಷಣೆ ಮಾಡಿದ್ದು,ಯಾವುದೇ ಉತ್ಪಾದಕತೆ ಲಿಂಕ್ಡ್ ಬೋನಸ್ ಯೋಜನೆಯ ವ್ಯಾಪ್ತಿಗೆ ಸೇರದ ಕೇಂದ್ರ …
-
EducationlatestNationalNews
School Students: ದಸರಾ ರಜೆಯಲ್ಲಿರೋ ಮಕ್ಕಳಿಗೆ ಮತ್ತೊಂದು ಗುಡ್ನ್ಯೂಸ್ ಕೊಟ್ಟ ಸರ್ಕಾರ – ಈ ದಿನವೇ ಜಾರಿಗೆ ಆದೇಶ
by ಕಾವ್ಯ ವಾಣಿby ಕಾವ್ಯ ವಾಣಿSchool Students: ದೇಶದಲ್ಲಿ ನವರಾತ್ರಿ ಹಬ್ಬದ ಸಡಗರ ಮನೆ ಮಾಡಿದ್ದು, ಶಾಲಾ ಮಕ್ಕಳಿಗೆ ಈಗಾಗಲೇ ದಸರಾ ರಜೆಯನ್ನು ನೀಡಲಾಗಿದೆ. ಇದೇ ಸಮಯದಲ್ಲಿ ಕೇಂದ್ರ ಸರಕಾರ ದೇಶದಲ್ಲಿನ ಶಾಲಾ ಮಕ್ಕಳಿಗೆ ( School Students) ಗುಡ್ನ್ಯೂಸ್ ನೀಡಿದೆ. ಶಿಕ್ಷಣ ಪದ್ದತಿಯಲ್ಲಿ ಈಗಾಗಲೇ ಹಲವು …
-
BusinesslatestNationalNews
LPG Cylinder Price: ದೇಶದ ಜನತೆಗೆ ದಸರಾ ಗಿಫ್ಟ್, ಸಿಗಲಿದೆ ನಿಮಗೆ ಇನ್ಮುಂದೆ 600 ರೂಪಾಯಿಗೆ ಸಿಲಿಂಡರ್!
ಇಂದು(ಅ.4) ಕೇಂದ್ರ ಸಚಿವ ಸಂಪುಟ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಉಜ್ವಲ ಯೋಜನೆಯ ಫಲಾನುಭವಿಗಳು ಖರೀದಿಸುವ ಎಲ್ಪಿಜಿ ಸಿಲಿಂಡರ್ಗಳ ಸಬ್ಸಿಡಿಯನ್ನು 100 ರೂಪಾಯಿ ಹೆಚ್ಚಿಸಿದೆ.
