PM Modi: ರಾಷ್ಟ್ರಪತಿಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಎನ್ ಡಿಎ ಮೈತ್ರಿಕೂಟಗಳು ಸೇರಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿದ್ದರು.
PM Modi
-
PM Modi: ಸೆ.9ಕ್ಕೆ ಪ್ರಧಾನಿ ಮೋದಿ (PM Modi) ಪ್ರವಾಹ ಪೀಡಿತ ಪಂಜಾಬ್ಗೆ (Punjab) ಭೇಟಿ ನೀಡಲಿದ್ದು, ಈ ವೇಳೆ ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
-
Putin: ಇತ್ತೀಚಿಗೆ ಚೀನಾದ ಟಿಯಾಂಜಿನ್ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ (ಎಸ್ಸಿಒ) ಶೃಂಗಸಭೆ ಭಾರತ ರಷ್ಯಾ ಸೇರಿದಂತೆ ದೇಶದ ಅನೇಕ ರಾಷ್ಟ್ರಗಳು ಭಾಗವಹಿಸಿದ್ದವು.
-
Salary : ನಮ್ಮಲ್ಲಿ ಆಗಾಗ ದೇಶದ ಪ್ರಧಾನಿ, ರಾಷ್ಟ್ರಪತಿಯ, ಮುಖ್ಯಮಂತ್ರಿ ಹಾಗೂ ಇತರೆ ರಾಜಕೀಯ ನಾಯಕರುಗಳ ಸಂಬಳಗಳ ಕುರಿತು ಚರ್ಚೆಯಾಗುತ್ತಿರುತ್ತದೆ.
-
SCO Summit: ಚೀನಾದಲ್ಲಿ ನಡೆದ SCO ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾದನೆಯನ್ನು ಬೆಂಬಲಿಸಿದ್ದಕ್ಕಾಗಿ ಪಾಕಿಸ್ತಾನದ ಮರ್ಯಾದಿಯನ್ನು ಅಲ್ಲೇ ಕೂತಿದ್ದ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಸಮ್ಮುಖದಲ್ಲಿಯೇ ತೆಗೆದಿದ್ದಾರೆ.
-
PM Modi: ಜಪಾನ್ (Japan) ಪ್ರವಾಸದ ಬಳಿಕ ಇದೀಗ ಪ್ರಧಾನಿ ಮೋದಿ (PM Modi) ಚೀನಾ (China) ಪ್ರವಾಸ ಕೈಗೊಂಡಿದ್ದು, ಟಿಯಾಂಜಿನ್ಗೆ (Tianjin) ತಲುಪಿದ್ದಾರೆ. ಪ್ರಧಾನಿ ಮೋದಿ ಚೀನಾಗೆ 7 ವರ್ಷಗಳ ನಂತರ ಭೇಟಿ ನೀಡುತ್ತಿದ್ದು, ಇಂದಿನಿಂದ ಸೆ.1ರವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. …
-
News
Modi Gift: ಗಿಫ್ಟ್ ತಂದಿದ್ದು ಬಿಜೆಪಿ ಶಾಸಕನಿಗೆ ನಿರಾಸೆ – ಬೆಳ್ಳಿ ಗಣೇಶನ ವಿಗ್ರಹವನ್ನು ಪ್ರಧಾನಿ ಮೋದಿಗೆ ಕೊಟ್ಟದ್ದು ಡಿ. ಕೆ ಶಿವಕುಮಾರ್
Modi Gift: ಬೆಂಗಳೂರು ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಳ್ಳಿ ಗಣೇಶನ ವಿಗ್ರಹವನ್ನು ನೀಡಿ ಸಂತಸಪಟ್ಟರು.
-
PM Modi: ಪ್ರಧಾನಿ ನರೇಂದ್ರ ಮೋದಿ ಮತ್ತು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಇತರ ನಾಯಕರೊಂದಿಗೆ ತಾವು ಉದ್ಘಾಟಿಸಿದ ಹಳದಿ ಮಾರ್ಗದಲ್ಲಿ ಬೆಂಗಳೂರು ಮೆಟ್ರೋ ರೈಲಿನಲ್ಲಿ ಒಂದು ನಗುವಿನ ಕ್ಷಣ ಹಂಚಿಕೊಂಡರು;
-
PM Modi: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ನಮ್ಮ ಮೆಟ್ರೋ, ವಂದೇಭಾರತ್ ರೈಲುಗಳಿಗೆ ಹಸಿರುವ ನಿಶಾನೆ ತೋರಲಿದ್ದಾರೆ.
-
Trump: ಭಾರತೀಯ ಆಮದುಗಳ ಮೇಲೆ ಶೇ. 50 ರಷ್ಟು ಸುಂಕ ವಿಧಿಸಿದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದೊಂದಿಗೆ ಮುಂದಿನ ವ್ಯಾಪಾರ ಮಾತುಕತೆಗಳನ್ನು ತಳ್ಳಿಹಾಕಿದ್ದಾರೆ. ಇದು ಎರಡು ದಶಕಗಳಲ್ಲಿ ಅಮೆರಿಕ-ಭಾರತ ವ್ಯಾಪಾರ ಉದ್ವಿಗ್ನತೆಯನ್ನು ಹೆಚ್ಚಿಸಿದೆ.
