Raipur: ಆಪರೇಷನ್ ಸಿಂಧೂರ್ ನಂತರ ಪ್ರಧಾನಿಯವರ ಭಾಷಣದ ಸಾಲನ್ನು ಬಳಸಿಕೊಂಡು ತಮ್ಮ ಮೆಡಿಕಲ್ ಸೇವೆ ಪ್ರಚಾರಕ್ಕೆ ಪ್ರಯತ್ನಿಸಿದ ಮೂತ್ರಶಾಸ್ತ್ರಜ್ಞರೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Pm narendra modi
-
Donald Trump : ಪಾಕಿಸ್ತಾನದ ನೀಚ ಬುದ್ಧಿಗೆ ತಕ್ಕ ಪಾಠ ಕಲಿಸಲು ಭಾರತ ಇನ್ನೇನು ಪಾಕಿಸ್ತಾನದ ಮೇಲೆ ಯುದ್ಧ ಮಾಡಲು ತುದಿಗಾಲಿನಲ್ಲಿ ನಿಂತಿತ್ತು.
-
ಪಹಲ್ಗಾಮ್ ಉಗ್ರರ ದಾಳಿ ಮತ್ತು ಭಾರತದ ಮಿಲಿಟರಿ ಪಡೆಗಳ ಆಪರೇಷನ್ ಸಿಂಧೂರ್ ನಂತರ, ಮೊದಲ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ನಿರೀಕ್ಷೆಯಂತೆ, ಪಾಕಿಸ್ತಾನಕ್ಕೆ ಮತ್ತು ಆ ನೆಲದ ಭಯೋತ್ಪಾದನಾ ಚಟುವಟಿಕೆಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.
-
Operation Sindoor: ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಗೆ ಅಪರೇಷನ್ ಸಿಂಧೂರ್ ಹೆಸರನ್ನು ದೇಶದ ಪ್ರಧಾನಿ ಮೋದಿಯವರೇ ಈ ಹೆಸರನ್ನು ಆಯ್ಕೆ ಮಾಡಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ಈ ಕುರಿತು ವರದಿ ಮಾಡಿದೆ.
-
Google Search : ಜಮ್ಮು ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರು ದಾಳಿ ನಡೆಸಿದ ಬಳಿಕ ಪಾಕಿಸ್ತಾನಿಯರು ಹೆಚ್ಚಾಗಿ ಗೂಗಲ್ ನಲ್ಲಿ ಒಂದು ವಿಚಾರ ಒಂದನ್ನು ಚರ್ಚ್ ಮಾಡಿದ್ದಾರೆ.
-
Pahalgam Attack: ಪಹಲ್ಗಾಮ್ ಪ್ರದೇಶದಲ್ಲಿ ನಡೆದ ಹತ್ಯಾಕಾಂಡವನ್ನು ಕೇಂದ್ರ ಸರಕಾರ ಗಂಭೀರವಾಗಿ ತೆಗೆದುಕೊಂಡಿದೆ.
-
PM Modi: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿ ಕುರಿತು ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿಂದಲೇ ಗೃಹ ಸಚಿವ ಅಮಿತ್ ಶಾಗೆ ತಕ್ಷಣವೇ ಘಟನಾ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ.
-
Brijesh Chowta: ದೆಹಲಿಯಲ್ಲಿ ಲೋಕಸಭಾ ಅಧಿವೇಶನ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ|ಬ್ರಿಜೇಶ್ ಚೌಟ ಅವರು ತಮ್ಮ ತಂದೆ ಸೇಸಣ್ಣ ಚೌಟ ಹಾಗೂ ತಾಯಿ ಪುಷ್ಪಾ ಅವರೊಂದಿಗೆ ಬುಧವಾರ ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
-
PM Modi: ಪ್ರಧಾನಿಯಾದ ಬಳಿಕ ನರೇಂದ್ರ ಮೋದಿಯವರು ಇದೇ ಮೊದಲ ಬಾರಿಗೆ ನಾಗಪುರದ ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಭೇಟಿ ಭೇಟಿ ನೀಡಿದ್ದಾರೆ.
-
PM Modi: ಪ್ರಧಾನಿಯಾದ ಬಳಿಕ ನರೇಂದ್ರ ಮೋದಿಯವರು ಇದೇ ಮೊದಲ ಬಾರಿಗೆ ನಾಗಪುರದ ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಭೇಟಿ ಭೇಟಿ ನೀಡಿದ್ದಾರೆ.
