PM Narendra Modi: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವ ಶಿವರಾಜ್ ಎಸ್ ತಂಗಡಗಿ ವಿರುದ್ಧ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು .
Pm narendra modi
-
Karnataka State Politics UpdatesSocial
Minister Shivraj Thandagi: ಮೋದಿ ಮೋದಿ ಎಂದು ಜಪ ಮಾಡುವ ಯುವಕರ ಕಪಾಳಕ್ಕೆ ಹೊಡೆಯಬೇಕು : ಸಚಿವ ಶಿವರಾಜ್ ತಂಗಡಗಿ
Minister Shivraj Thandagi:ಮೋದಿ , ಮೋದಿ ” ಘೋಷಣೆಗಳನ್ನು ಕೂಗುವ ಯುವಕರು ಮತ್ತು ವಿದ್ಯಾರ್ಥಿಗಳಿಗೆ ಕಪಾಳಮೋಕ್ಷ ಮಾಡಬೇಕು ಎಂದು ಹೇಳಿದ್ದಾರೆ.
-
Karnataka State Politics UpdateslatestNationalSocial
New Delhi: ಭಾರತೀಯ ನೌಕಾಪಡೆಯ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆ : ಪ್ರಧಾನಿ ಮೋದಿಗೆ ಧನ್ಯವಾದ ಅರ್ಪಿಸಿದ ಬಲ್ಗೇರಿಯಾ ಅಧ್ಯಕ್ಷ
ನವದೆಹಲಿ : ಅಪಹರಣಕ್ಕೊಳಗಾದ ಹಡಗಿನಲ್ಲಿ ಕಡಲ್ಗಳ್ಳರು ಒತ್ತೆಯಾಳಾಗಿಟ್ಟುಕೊಂಡಿದ್ದ ಏಳು ಬಲ್ಗೇರಿಯನ್ನರನ್ನು ಯಶಸ್ವಿಯಾಗಿ ರಕ್ಷಿಸಿದ ಭಾರತೀಯ ನೌಕಾಪಡೆಯ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆಗಾಗಿ ಬಲ್ಗೇರಿಯಾದ ಅಧ್ಯಕ್ಷ ರುಮೆನ್ ರಾದೇವ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದರು . ಇದನ್ನೂ ಓದಿ: Gruha Jyoti: …
-
Karnataka State Politics UpdatesSocial
PM Modi: ಬಿರುಸುಗೊಂಡ ಬಿಜೆಪಿ ಪ್ರಚಾರ; ಮಾ.16,18 ರಂದು ಮೋದಿ ಕ್ಯಾಂಪೇನ್ ಶುರು
PM Modi: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 16 ಹಾಗೂ 18ರಂದು ಎರಡು ದಿನ ರಾಜ್ಯಕ್ಕೆ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಮಾರ್ಚ್ 16ರಂದು ಕಲಬುರಗಿಗೆ ಭೇಟಿ 18ರಂದು ಶಿವಮೊಗ್ಗದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆ ಮೂಲಕ ರಾಜ್ಯದಿಂದಲೇ …
-
National
Mahatari Vandan Yojana: ಮಹಿಳೆಯರಿಗೆ ಪ್ರಧಾನಿ ಮೋದಿ ಉಡುಗೊರೆ: ಈ ಯೋಜನೆಯ ಮೊದಲ ಕಂತು ಬಿಡುಗಡೆ, ಯಾರಿಗೆ ಲಾಭ?
Mahatari Vandan Yojana: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಮಾರ್ಚ್ 10, 2024) ಛತ್ತೀಸ್ಗಢದ ಮಹಿಳೆಯರಿಗೆ ಖುಷಿಯ ಸುದ್ದಿಯನ್ನು ನೀಡಿದ್ದಾರೆ. ಮಹತಾರಿ ವಂದನ್ ಯೋಜನೆಗೆ ಚಾಲನೆ ನೀಡಿದ್ದು, ಮತ್ತು ಈ ಯೋಜನೆಯ ಮೊದಲ ಕಂತನ್ನು ಬಿಡುಗಡೆ ಮಾಡಿದರು. ಈ ಯೋಜನೆಯಡಿ …
-
Karnataka State Politics UpdateslatestNews
PM Modi: ಶ್ರೀನಗರದಲ್ಲಿ ತಮ್ಮ ಹೊಸ ಮಿಷನ್ ಘೋಷಣೆ ಮಾಡಿದ ಪ್ರಧಾನಿ ಮೋದಿ
ಇತ್ತೀಚಿಗೆ ಪ್ರಧಾನಿ ಮೋದಿ ಅವರು ಭಾರತದ ಪ್ರವಾಸಿ ಸ್ಥಳಗಳನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸ ಮಾಡುತ್ತಿದ್ದಾರೆ. ಅದರ ಭಾಗವಾಗಿ ಜಮ್ಮು ಮತ್ತು ಕಾಶ್ಮೀರ ಭಾಗದಲ್ಲಿ ಪ್ರವಾಸೋದ್ಯಮವನ್ನು ಹೆಚ್ಚಿಸಲು ಈಗ “ವೆಡ್ ಇನ್ ಇಂಡಿಯಾ” ಎಂಬ ಹೊಸ ಮಿಷನ್ ಹೊಂದಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: …
-
Karnataka State Politics Updatesಬೆಂಗಳೂರು
Political News: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ -ಮೋದಿ ಸರ್ಕಾರ ಭರ್ಜರಿ ಉಡುಗೊರೆಯೊಂದನ್ನು ನೀಡಿದೆ. ತುಟ್ಟಿ ಭತ್ಯೆ ಜತೆಯಲ್ಲೇ ತುಟ್ಟಿ ಭತ್ಯೆ ಪರಿಹಾರದ ಹೆಚ್ಚುವರಿ ಕಂತನ್ನು ನೀಡಲು ಗುರುವಾರ ಕೇಂದ್ರ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಇದನ್ನೂ ಓದಿ: Hijab Raw: ರಾಜ್ಯದಲ್ಲಿ …
-
InterestingKarnataka State Politics UpdateslatestNewsಬೆಂಗಳೂರು
Prime minster:ಇನ್ನೆಷ್ಟು ಸಮಯ ಮೋದಿ ಪ್ರಧಾನಿ ಹುದ್ದೆಯಲ್ಲಿರುತ್ತಾರೆ? ಅಮಿತ್ ಶಾ ಕೊಟ್ರು ಬಿಗ್ ಅಪ್ಡೇಟ್
Prime minister: 2014ರಲ್ಲಿ ಶುರುವಾದ ಪ್ರಧಾನಿ ಮೋದಿ ಹವಾ ಇನ್ನೂ ಕಡಿಮೆಯಾಗಿಲ್ಲ. ಇಡೀ ದೇಶ ಇಂದಿಗೂ ಮೋದಿ, ಮೋದಿ ಎನ್ನುತ್ತದೆ. ಅದೊಂದು ಮುಗಿಯದ ಅಧ್ಯಾಯ ಎನ್ನುವಂತಾಗಿದೆ. ಈ ಸಲದ ಚುನಾವಣೆಯಲ್ಲೂ ಅಭೂತಪೂರ್ವ ಗೆಲವು ಸಾಧಿಸಿ, ಹ್ಯಾಟ್ರಿಕ್ ಭಾರಿಸಿ ಮೋದಿ ಪ್ರಧಾನಿಯಾಗೋದು ಪಕ್ಕಾ. …
-
Karnataka State Politics UpdateslatestSocial
Political News: ಮೋದಿಗೆ ಧನ್ಯವಾದ ಅರ್ಪಿಸಿದ ಪಾಕ್ ಪ್ರಧಾನಿ ಶಹಬಾಜ್ ಷರೀಫ್
ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಅವರು ಮರು ಆಯ್ಕೆಯಾದ ತಮಗೆ ಅಭಿನಂದನೆ ಸಲ್ಲಿಸಿದ್ದಕ್ಕಾಗಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಪಾಕಿಸ್ತಾನದ ಹೊಸದಾಗಿ ಆಯ್ಕೆಯಾದ ಪ್ರಧಾನಿ ಶಹಬಾಜ್ ಷರೀಫ್ ಅವರು ಗುರುವಾರ ತಮ್ಮ ಎಕ್ಸ್ ಅಕೌಂಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ …
-
Karnataka State Politics UpdateslatestNews
PM Modi: ಪ್ರಧಾನಿ ಮೋದಿ ಹಿಂದೂ ಅಲ್ಲ !! ಅರೆ ಏನಿದು ಶಾಕಿಂಗ್ ನ್ಯೂಸ್?
PM Modi: ಪ್ರಧಾನಿ ಮೋದಿ ಹಿಂದೂ ಅಲ್ಲ ಎಂದು ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹೇಳಿದ್ದಾರೆ. ಅಲ್ಲದೆ ಇದಕ್ಕೆ ಅವರು ಮೋದಿ ತಾಯಿಯ ನಿಧನವನ್ನು ಉಲ್ಲೇಖ ಮಾಡಿದ್ದಾರೆ. ಹೌದು, ಮೋದಿಯವರು(PM Modi) ತಾಯಿ ಹೀರಾಬೆನ್ ನಿಧನರಾದಾಗ ಕೇಶ ಮುಂಡನ ಮಾಡಿಸಿಲ್ಲ. …
