ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೆ.2ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ನವ ಮಂಗಳೂರು ಬಂದರಿನಲ್ಲಿ ಸಾಗರಮಾಲಾ ಯೋಜನೆಯನ್ನು ಉದ್ಘಾಟಿಸುವರು. ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವ ಹಿನ್ನೆಲೆಯಲ್ಲಿ ಪ್ರಚಾರಾರ್ಥ ಹಾಗೂ ಸಂಘಟನಾತ್ಮಕವಾಗಿ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ …
Tag:
PM of India
-
ಕೇಂದ್ರ ಸರ್ಕಾರಿ ನೌಕರರಿಗೆ ಸರ್ಕಾರ ದೀಪಾವಳಿ ಉಡುಗೊರೆ ನೀಡಿದೆ. ಶೇ. 3 ತುಟ್ಟಿಭತ್ಯೆ (ಡಿಎ) ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಂಪುಟ ಸಭೆ ಅನುಮೋದನೆ ನೀಡಿದೆ. ಇದು ಜುಲೈ 1ರಿಂದ ಅನ್ವಯ ಆಗಲಿದ್ದು, ಡಿಎ ಪ್ರಮಾಣ ಶೇ. …
