Modi Government :ದೇಶದ ಬೆನ್ನೆಲುಬಾದ ರೈತರ ಏಳಿಗೆಗಾಗಿ, ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಹಲವಾರು ಯೋಜನೆಗಳನ್ನು ತರುತ್ತಿವೆ. ಹತ್ತಾರು ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದೆ. ಅಂತೆಯೇ ಇದೀಗ ಮೋದಿ ಸರ್ಕಾರವು(Modi Government) ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. …
Tag:
