60 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ‘ಪ್ರಧಾನಿ ವಯ ವಂದನಾ ಯೋಜನೆಯೊಂದನ್ನು ಆರಂಭಿಸಿದೆ. ಇದರ ಅಡಿಯಲ್ಲಿ ನೀವು ವಾರ್ಷಿಕವಾಗಿ 1,11,000 ರೂ.ವರೆಗೆ ಪಿಂಚಣಿ ಪಡೆಯಬಹುದು. ಪ್ರಧಾನ ಮಂತ್ರಿ ವಯ ವಂದನಾ ಯೋಜನೆಯು ವೃದ್ಧರನ್ನು ಅವರ ಜೀವನದ ನಿರ್ಣಾಯಕ ಹಂತದಲ್ಲಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ …
Tag:
