ಯಾವುದೇ ಮನೆಗೆ ವಿದ್ಯುತ್ ಸಂಪರ್ಕ ಇಲ್ಲದಿದ್ದರೆ, ಆ ಮನೆ ಅಪೂರ್ಣ ಎಂದೇ ಹೇಳಬಹುದು. ಕೆಲ ವರ್ಷಗಳ ಹಿಂದೆ ಕುಗ್ರಾಮಗಳಿಗೆ ವಿದ್ಯುತ್ ಸಂಪರ್ಕವೇ ಇರಲಿಲ್ಲ. ಆದರೀಗ ಪರಿಸ್ಥಿತಿ ಬದಲಾಗಿದೆ. ಬಹುತೇಕ ಎಲ್ಲ ಗ್ರಾಮಗಳಿಗೂ ವಿದ್ಯುತ್ ಸಂಪರ್ಕ ಕೊಡಲಾಗಿದೆ. ಪ್ರಸ್ತುತ ಬಹುತೇಕ ಎಲ್ಲ ಹಳ್ಳಿಗಳು …
Tag:
