Gadaga: ಗದಗ ಲವ್ ಜಿಹಾದ್ (Love Jihad), ಮತಾಂತರಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಪತ್ನಿಯೇ ಪತಿಯ ವಿರುದ್ಧ ಗದಗ ಮಹಿಳಾ ಠಾಣೆಯಲ್ಲಿ (Gadag) ಫೋಕ್ಸೋ (Pocso) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
Pocso
-
Raichur: ಜಿಲ್ಲೆಯ ಗುರ್ಜಾಪುರ ಬ್ಯಾರೇಜ್ ಬಳಿ ನಡೆದಿದ್ದ ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನ ಪತ್ನಿ ನದಿಗೆ ತಳ್ಳಿದ ಆರೋಪದಲ್ಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ದೊರಕಿದೆ. ಇದೀಗ ಪತಿ ತಾತಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.
-
Nelyadi: ಅಪ್ರಾಪ್ತೆಯ ಜೊತೆ ಬಲಾತ್ಕಾರವಾಗಿ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭಿಣಿ ಮಾಡಿದ ಆರೋಪದಲ್ಲಿ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿ ರಮೇಶ ಎಂಬಾತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ.
-
POCSO: ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ತಮಿಳುನಾಡಿನ ಪ್ರಸಿದ್ಧ ಕ್ರಿಸ್ತಿಯನ್ ಗಾಯಕ ಪಾಸ್ಟರ್ ಜಾನ್ ಜೇಬರಾಜ್ (37) ಬಂಧನವಾಗಿದೆ.
-
Kalburgi: ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ ಅತಿಥಿ ಶಿಕ್ಷಕನನ್ನು ಬಂಧನ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
-
POCSO: ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕು ಬಳಿಕ ಲಿಂಗಸುಗೂರು (Lingasuguru) ತಾಲೂಕಿನಲ್ಲಿ ನಡೆದಿದೆ.
-
Crime: ಜೈಲಿನ ಕಂಬಿ ಮುರಿದು 20 ಅಡಿ ಕಾಂಪೌಂಡ್ ಹಾರಿ ಐವರು ವಿಚಾರಣಾಧೀನ ಕೈದಿಗಳು ಬೆಡ್ಶೀಟ್ಗಳು ಮತ್ತು ಲುಂಗಿಗಳನ್ನು ಬಳಸಿ ಪರಾರಿಯಾದ ಘಟನೆ (Crime) ಅಸ್ಸಾಂನಲ್ಲಿ (Assam) ನಡೆದಿದೆ. ಶುಕ್ರವಾರ ರಾತ್ರಿ 1 ರಿಂದ 2 ಗಂಟೆಯ ವೇಲೆ ಮೋರಿಗಾಂವ್ ಜಿಲ್ಲಾ …
-
Chitradurga Murugha Shri: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀಗೆ ನ್ಯಾಯಾಲಯವು ಬಿಡುಗಡೆಗೆ ಆದೇಶ ಹೊರಡಿಸಿದೆ.
-
CrimeKarnataka State Politics Updates
Pocso Case: ಪೋಕ್ಸೊ ಕಾಯ್ದೆಯಡಿ ಹದಿಹರೆಯದವರ ಒಮ್ಮತದ ಸಂಬಂಧಗಳನ್ನು ಅಪರಾಧವೆಂದು ಪರಿಗಣಿಸುವುದಿಲ್ಲ : ಕರ್ನಾಟಕ ಹೈಕೋರ್ಟ್
ಪೋಕ್ಸೊ ಕಾಯ್ದೆಯು ಹದಿಹರೆಯದವರ ನಡುವಿನ ಒಮ್ಮತದ ಸಂಬಂಧಗಳನ್ನು ಅಪರಾಧೀಕರಿಸುವ ಉದ್ದೇಶವನ್ನು ಹೊಂದಿಲ್ಲ, ಆದರೆ ಅವರನ್ನು ಅಪರಾಧಳಿಂದ ರಕ್ಷಿಸುವ ಉದ್ದೇಶವನ್ನು ಹೊಂದಿದೆ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ನಡೆದ ಪ್ರಕರಣದ ತೀರ್ಪಿನ ಸಂದರ್ಭದಲ್ಲಿ ಅಭಿಪ್ರಾಯ ಪಟ್ಟಿದೆ. ಅಪ್ರಾಪ್ತೆಯನ್ನು ಮದುವೆಯಾದ ಆರೋಪದ ಮೇಲೆ ಭಾರತೀಯ …
-
CrimeSocial
Love Jihad: ಬಾಲಕಿಯ ಜೊತೆ ಸುತ್ತಾಡುತ್ತಿದ್ದ ಉಜಿರೆಯ ಖಾಸಗಿ ಕಾಲೇಜಿನ ಡ್ಯಾನ್ಸ್ ಮಾಸ್ಟರ್ ಯುವಕ; ಬಜರಂಗದಳ ಕಾರ್ಯಕರ್ತರ ಹಲ್ಲೆ, 7 ಮಂದಿ ಅರೆಸ್ಟ್
Love Jihad: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಲವ್ಜಿಹಾದ್ ಸದ್ದು ಮಾಡಿದೆ. ಅಪ್ರಾಪ್ತ ಬಾಲಕಿಯ ಜೊತೆ ಸುತ್ತಾಡುತ್ತಿದ್ದ ಮುಸ್ಲಿಂ ಯುವಕನ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆ ಮಾಡಿರುವ ಕುರಿತು ವರದಿಯಾಗಿದೆ. ಇದನ್ನೂ ಓದಿ: Karnataka politics: ಬಿಜೆಪಿಯ ಮತ್ತೊಬ್ಬ ಪ್ರಬಲ ನಾಯಕ ಕಾಂಗ್ರೆಸ್ …
