pocso case: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೊಕ್ಸೋ ಕೇಸ್ ಪ್ರಕರಣವನ್ನು ರದ್ದು ಕೋರಿ ಬಿಎಸ್ ವೈ ವಿಚಾರಣೆ ಮಾಡುವಂತೆ ಅರ್ಜಿ ಸಲ್ಲಿಸಿದ್ದರು.
POCSO case
-
Raichur: ಕೃಷ್ಣಾ ನದಿ ಸೇತುವೆ ಮೇಲಿಂದ ಪತಿಯನ್ನು ತಳ್ಳಿ ಕೊಲೆಗೆ ಯತ್ನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಯಚೂರು ಮಹಿಳಾ ಠಾಣೆ ಪೊಲೀಸರು ಪತಿ ತಾತಪ್ಪ ಬಂಧನ ಮಾಡಿದ್ದಾರೆ.
-
Madikeri: ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೋರ್ವ ಚಾಕಲೇಟ್ ಕೊಡುವ ಆಮಿಷವೊಡ್ಡಿ ತನ್ನ ಮನೆಯಲ್ಲಿಯೇ ಅತ್ಯಾಚಾರ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
-
Crime
Mangalore: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಪೋಕೋ ಕೇಸಿನಲ್ಲಿ ಬಂಧಿತನಾಗಿದ್ದ ಆರೋಪಿ ಜೈಲಿನಲ್ಲಿ ಆತ್ಮಹತ್ಯೆ
by ಕಾವ್ಯ ವಾಣಿby ಕಾವ್ಯ ವಾಣಿMangaluru: ಮಂಗಳೂರು (Mangaluru) ಜೈಲಿನಲ್ಲಿ ಪೋಕ್ಸ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿಯೊಬ್ಬ ತನ್ನ ಶಾಲನ್ನೇ ಕಿಟಕಿಗೆ ಕಟ್ಟಿ ನೇಣು ಬಿಗಿದು ಆತ್ಮಹತ್ಯೆಮಾಡಿಕೊಂಡಿದ್ದಾನೆ.
-
Mangaluru : ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ವ್ಯಕ್ತಿಯೋರ್ವ ಮಂಗಳೂರು ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
-
B S Yediyurappa: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ರಿಲೀಫ್ ದೊರಕಿದೆ. ಮಾ.15 ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪಗೆ 1 ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್ಗೆ ಶುಕ್ರವಾರ (ಮಾ.14) ಹೈಕೋರ್ಟ್ ತಡೆ ನೀಡಿದೆ.
-
Mangaluru: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಮೂಡುಬಿದಿರೆ ತಾಲೂಕು ವಾಲ್ಪಾಡಿ ಗ್ರಾಮದ ಉಮೇಶ್ ಶೆಟ್ಟಿ (55) ಎಂಬಾತನನ್ನು ನ್ಯಾಯಾಲಯವು ಪ್ರಕರಣದಿಂದ ಖುಲಾಸೆ ಮಾಡಿದೆ.
-
B S Yediyurappa: ಪೋಕ್ಸೋ ಕೇಸ್ನಲ್ಲಿ ಮಾಜಿ ಸಿಎಂ ಬಿಎಸ್ವೈಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಮಾ.15 ರಂದು ಖುದ್ದಾಗಿ ಹಾಜರಾಗಲು ಕೋರ್ಟ್ ಸಮನ್ಸ್ ನೀಡಿದೆ.
-
News
B S Yeddyurappa: ಪೋಕ್ಸೋ ಪ್ರಕರಣ – ತನಿಖೆಯಲ್ಲಿ ಬಾಲಕಿಯ ಕೈ ಹಿಡಿದಿರುವುದನ್ನು ಒಪ್ಪಿಕೊಂಡ ‘ಮಾಜಿ ಸಿಎಂ ಯಡಿಯೂರಪ್ಪ’
B S Yeddyurappa : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಪ್ರಕರಣ ಸಂಬಂಧ ಸಿಐಡಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಇದರಲ್ಲಿ ಯಡಿಯೂರಪ್ಪ ಅವರು ಅಪ್ರಾಪ್ತೆಯ ಕೈ ಹಿಡಿದಿರೋದನ್ನು ಒಪ್ಪಿಕೊಂಡಿರೋದಾಗಿ ತಿಳಿದು ಬಂದಿದೆ.
-
Chitradurga Murugha Shri: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀಗೆ ನ್ಯಾಯಾಲಯವು ಬಿಡುಗಡೆಗೆ ಆದೇಶ ಹೊರಡಿಸಿದೆ.
