Mangalore: ಮಹಿಳೆಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಮತ್ತು ಮಾಹಿತಿ ನೀಡದೆ ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಕಾರಣ ಉಳ್ಳಾಲ ಠಾಣೆಯ ಹೆಡ್ಕಾನ್ಸ್ಟೇಬಲ್ ಸಂತೋಷ್ ಸಿ.ಜೆ. ಎಂಬವರನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಕರ್ತವ್ಯದಿಂದ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. …
Police
-
KAS Transfer: ರಾಜ್ಯ ಸರ್ಕಾರವು ಮತ್ತೆ 6 ಮಂದಿ ಕೆಎಎಸ್ (KAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ …
-
Police: ಹೊಸ ವರ್ಷದ ಆಚರಣೆಗೆ ಮುಂಚಿತವಾಗಿ ದೆಹಲಿ ಪೊಲೀಸರು ಶುಕ್ರವಾರ 150 ಜನರನ್ನು ಬಂಧಿಸಿದ್ದಾರೆ ಮತ್ತು ಆಪರೇಷನ್ ಆಘಾಟ್ ಅಡಿಯಲ್ಲಿ ಅವರ ಬಳಿಯಿಂದ ಶಸ್ತ್ರಾಸ್ತ್ರಗಳು, ಮಾದಕ ದ್ರವ್ಯಗಳು ಮತ್ತು ದೊಡ್ಡ ಮೊತ್ತದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಹೊಸ ವರ್ಷದ ಹಬ್ಬಗಳು ಪ್ರಾರಂಭವಾಗುವ ಮೊದಲು …
-
Breaking Entertainment News Kannada
Vijayalakshmi Darshan: ವಿಕೋಪಕ್ಕೆ ತಿರುಗಿದ ಸ್ಟಾರ್ ವಾರ್: 15 ಖಾತೆ, 150 ಪೋಸ್ಟ್ ವಿರುದ್ಧ ವಿಜಯಲಕ್ಷ್ಮಿ ದೂರು
Vijayalakshmi Darshan: ಸಾಮಾಜಿಕ ಜಾಲತಾಣದಲ್ಲಿ (Social Media) ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ ಖಾತೆಗಳ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ಸೈಬರ್ ಕ್ರೈಂ (Cyber Crime) ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. …
-
ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ ಖಾತೆಗಳ ವಿರುದ್ಧ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದರ್ಶನ್ ಇದ್ದಾಗ ಯಾರೂ ಮಾತನಾಡುತ್ತಿರಲಿಲ್ಲ. ಈಗ ವೇದಿಕೆ, ಟಿವಿ ಚಾನೆಲ್ಗಳಲ್ಲಿ ಮತನಾಡುತ್ತಾರೆ. ದರ್ಶನ್ ಇದ್ದಾಗ ಇವರೆಲ್ಲ ಇದ್ರೋ? …
-
Ashok Rai: ಸುಮಾರು 800 ವರ್ಷಗಳ ಇತಿಹಾಸವಿರುವ ಬಂಟ್ವಾಳ ತಾಲೂಕಿನ ವಿಟ್ಲದ ಕೇಪು ಶ್ರೀ ಉಳ್ಳಾಲ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಜಂಬು ಜಾತ್ರೋತ್ಸವದಲ್ಲಿ ಪ್ರತಿ ವರ್ಷ ನಡೆಯುವಂತೆ ಈ ಬಾರಿ ಊರಿನವರು ಕೋಳಿ ಅಂಕವನ್ನು ಆಯೋಜಿಸಿದ್ದರು. ಕೋಳಿ ಅಂಕ ಆಯೋಜನೆ ಮಾಡಿದ ವಿಚಾರ …
-
Mangalore: ಹತ್ಯೆ ಮಾಡಿ ಮಾಂಸಕ್ಕಾಗಿ ಗೋವನ್ನು ನೀಡಿರುವ ಮನೆ ಹಾಗೂ ಕೊಟ್ಟಿಗೆಯನ್ನು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುಂಜಾಲಕಟ್ಟೆ (Punjalkatte) ಠಾಣಾ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಟ್ವಾಳದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಜಾನುವಾರನ್ನು ಸಾಗಾಟ …
-
ಕೋಟ: ಸ್ನೇಹಿತರ ನಡುವೆ ನಡೆದ ಜಗಳದಿಂದ ಓರ್ವನ ಸಾವು ಸಂಭವಿಸಿದ್ದು ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ. ಈ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡಿಕರೆಯಲ್ಲಿ ರವಿವಾರ ರಾತ್ರ ನಡೆದಿದೆ. ಸ್ನೇಹಿತರು ಹಾಗೂ ಪರಸ್ಪರ ಸಂಬಂಧಿಗಳಾದ ಇವರು ಕ್ಷುಲ್ಲಕ …
-
Highcourt: ಪೊಲೀಸ್ ಅಧಿಕಾರಿಗಳು (Police officers) ರೌಡಿ ಶೀಟರ್ಗಳನ್ನು (Rowdy sheetars) ಕೇವಲ ಮೌಖಿಕವಾಗಿ ಠಾಣೆಗೆ ಕರೆಸಿ ಹೆಚ್ಚು ಸಮಯ ತಮ್ಮ ವಶದಲ್ಲಿ ಇರಿಸಿಕೊಳ್ಳುವಂತಿಲ್ಲ ಎಂದು ಹೈಕೋರ್ಟ್ (Highcourt) ತಿಳಿಸಿದೆ. ಒಂದು ವೇಳೆ ಈ ರೀತಿ ಮಾಡಿದಲ್ಲಿ ಓರ್ವ ವ್ಯಕ್ತಿಯ ಸ್ವಾತಂತ್ರ್ಯವನ್ನು …
-
Mangalore: ಮದ್ಯ ಸೇವನೆಗೆ ಹಣ ನೀಡಿಲ್ಲ ಎಂದು ಜಗಳವಾಡಿರುವುದಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ರವಿವಾರ ತಡರಾತ್ರಿ ಬೈಕಂಪಾಡಿಯಲ್ಲಿ ನಡೆದಿದ್ದು, ಕೊಲೆ ಆರೋಪಿಯನ್ನು ಬಂಧಿಸಲಾಗಿದೆ. ಕೊಲೆಯಾದವರನ್ನು ಉತ್ತರ ಪ್ರದೇಶ ಮೂಲದ ನಿವಾಸಿ, ಸದ್ಯ ಬೈಕಂಪಾಡಿಯಲ್ಲಿ ವಾಸವಿರುವ ಸಚಿನ್ ಕುಮಾರ್ ಎಂದು …
