Hanagal: ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳು ಜಾಮೀನಿನ ಮೇಲೆ ಹೊರಬರುತ್ತಿದ್ದಂತೆ ‘ರೋಡ್ ಶೋ’ ನಡೆಸಿ ಪುಂಡಾಟಿಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಈಗ ಮತ್ತೆ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಲು ಸಿದ್ಧತೆ ನಡೆಸಿದ್ದಾರೆ.
Tag:
police arrested
-
Ullala:ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
-
Drone Pratap: ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ನಡೆಸಿದ್ದ ಸ್ಫೋಟ ಪ್ರಕರಣದ ಆರೋಪದಡಿ ಇದೀಗ ಬಿಗ್ಬಾಸ್ ಖ್ಯಾತಿಯ ಮಾಜಿ ಸ್ಪರ್ಧಿ ಡ್ರೋನ್ ಪ್ರತಾಪ್ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
-
Breaking Entertainment News Kannada
Actor Tandav Ram: ಸಿನಿಮಾ ನಿರ್ದೇಶಕನಿಗೆ ನಟ ತಾಂಡವ್ ರಾಮ್ ಗುಂಡು ಹಾರಿಸಿ ಬೆದರಿಕೆ! ನಟನ ಬಂಧನ
by ಕಾವ್ಯ ವಾಣಿby ಕಾವ್ಯ ವಾಣಿActor Tandav Ram: ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಆರೋಪ ಹಿನ್ನಲೆ ‘ಜೋಡಿಹಕ್ಕಿ’, ‘ಭೂಮಿಗೆ ಬಂದ ಭಗವಂತ’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿರುವ ನಟ ತಾಂಡವ್ ರಾಮ್ (Actor Tandav Ram) ಅನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
-
News
UP: ಹಿಂದು ಸ್ವಾಮೀಜಿಗಳಂತೆ ವೇಷ ಧರಿಸಿ ತಿರುಗುತ್ತಿದ್ದ ಮೂವರು ಮುಸ್ಲಿಮರ ಬಂಧನ- ವೇಷ ಮರೆಸಲು ಅಸಲಿ ಕಾರಣವೇನು ಗೊತ್ತಾ?
UP: ಹಿಂದು ಸ್ವಾಮೀಜಿಗಳಂತೆ ವೇಷ ಧರಿಸಿ ತಿರುಗುತ್ತಿದ್ದ ಮೂವರು ಮುಸ್ಲಿಮರ ಬಂಧನ- ವೇಷ ಮರೆಸಲು ಅಸಲಿ ಕಾರಣವೇನು ಗೊತ್ತಾ?
