ಛತ್ತೀಸ್ಗಢದ ರಾಯ್ಪುರದಲ್ಲಿ (Raipur) ಅಪ್ರಾಪ್ತ ಯುವತಿಯೊಬ್ಬಳು ಮದುವೆಯಾಗಲು ನಿರಾಕರಿಸಿದ್ದ ಹಿನ್ನೆಲೆ ಹಾಡ ಹಗಲೇ ನಡು ರಸ್ತೆಯಲ್ಲಿ ಆಕೆಯ ತಲೆ ಕೂದಲನ್ನು ಭೂಪನೊಬ್ಬ ಹಿಡಿದೆಳೆದು ಆಕೆಗೆ ಚಾಕುವಿನಿಂದ ಇರಿದ (Crime News Raipur) ಆಘಾತಕಾರಿ ಘಟನೆ ಮುನ್ನಲೆಗೆ ಬಂದಿದೆ.
Police case
-
ನಳಂದದ ಬಿಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಬರ್ ಚೌಕ್ ಬಳಿಯ ಹನುಮಾನ್ ದೇವಸ್ಥಾನದಲ್ಲಿ ಭಜರಂಗಬಲಿಯ ಆರತಿ ಸೇವೆ ನಡೆದಿದೆ. ಈ ಸಂದರ್ಭದಲ್ಲಿ ಬಿಹಾರ ಪೊಲೀಸ್ ಠಾಣೆಯ ಪೊಲೀಸರು ಬಜರಂಗದಳದ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆಯಲ್ಲಿ 12 …
-
latestNews
ಒಲ್ಲದ ಗಂಡನಿಗೆ ಹುಟ್ಟಿದ ಹಬ್ಬದಂದೇ ಇಟ್ಟಳು ಮುಹೂರ್ತ | ಪ್ರಿಯಕರನ ಜೊತೆ ಸೇರಿ ನಡೆಸೇ ಬಿಟ್ಟಳು ಮಾರಣಹೋಮ!!!
ಪ್ರೀತಿ ಕುರುಡು ಎಂಬ ಮಾತಿನಂತೆ ಮನೆಯವರ ಸಮಾಜದ ವಿರೋಧದ ನಡುವೆಯೂ ಮದುವೆಯಾಗಿ ಈ ನಡುವೆ ಮದುವೆಯಾದ ಬಳಿಕ ಈ ಬಂಧದ ನಡುವೆ ಸಣ್ಣ ಪುಟ್ಟ ವಿಚಾರಕ್ಕೂ ಮನಸ್ತಾಪ ಉಂಟಾಗಿ ಬೀದಿಜಗಳಕ್ಕೆ ಕಾರಣವಾಗುವ ಅನೇಕ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಇದರ ನಡುವೆ ಪ್ರೀತಿಯ …
-
latestNewsದಕ್ಷಿಣ ಕನ್ನಡ
ಧರ್ಮಸ್ಥಳ : ಅಪರಿಚಿತ ವೃದ್ಧೆ ಮೃತ | ಗುರುತು ಪತ್ತೆಗೆ ವಾರೀಸುದಾರರಿಗೆ ಮನವಿ
by ವಿದ್ಯಾ ಗೌಡby ವಿದ್ಯಾ ಗೌಡಹಲವು ದಿನಗಳ ಹಿಂದೆ ಧರ್ಮಸ್ಥಳ ದ್ವಾರದ ಬಳಿ ವೃದ್ಧೆಯೊಬ್ಬರು ಬಿದ್ದುಕೊಂಡಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನು ಸ್ಥಳಿಯರು ಮತ್ತು ಪೋಲೀಸರು ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ವೃದ್ಧೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತರನ್ನು ಸಣ್ಣಮ್ಮ (70) ಎಂದು ಗುರುತಿಸಲಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಈಕೆಯನ್ನು ಮಂಗಳೂರಿನ …
-
Breaking Entertainment News KannadalatestNews
ಖ್ಯಾತ ಗಾಯಕಿ ವಾಣಿ ಜಯರಾಂ ಸಾವು : ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಹೇಳಿಕೆ ಬಹಿರಂಗ!!!
ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿಜಯರಾಂ ಶನಿವಾರ (ಫೆಬ್ರವರಿ 04) ಚೆನ್ನೈನಲ್ಲಿರುವ ತಮ್ಮ ಸ್ವಗೃಹದಲ್ಲಿ ಮೃತಪಟ್ಟಿದ್ದರು. ಸಂಗೀತ ಲೋಕದ ಹೆಸರಾಂತ ಗಾಯಕಿ ವಾಣಿ ಜಯರಾಂ ಸಾವಿನ ಕುರಿತಂತೆ ಅನೇಕ ಊಹಾಪೋಹ ಹರಿದಾಡಿತ್ತು. ಅಷ್ಟೆ ಅಲ್ಲದೆ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿತ್ತು. …
-
An incident has been reported where a little girl died of suffocation while drinking her mother’s breast milk.
-
Breaking Entertainment News KannadalatestLatest Sports News Karnataka
Vinod Kambli : ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ! ಎಫ್ಐ ಆರ್ ದಾಖಲು ಮಾಡಿದ ಪತ್ನಿ, ಕಾರಣವೇನು ಗೊತ್ತಾ?
ಕ್ರಿಕೆಟ್ ಎಂಬ ಮಾಂತ್ರಿಕ ಲೋಕದಲ್ಲಿ ಗುರುತಿಸಿಕೊಂಡಿದ್ದ ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ವಿನೋದ್ ಕಾಂಬ್ಳಿ (Vinod Kambli) ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ವಿನೋದ್ ಕಾಂಬ್ಳಿ 1990 ರ ದಶಕದಲ್ಲಿ ಭಾರತ ತಂಡದಲ್ಲಿ ಸ್ಥಾನ ಗಳಿಸಿಕೊಂಡಿದ್ದು ದೀರ್ಘಕಾಲದವರೆಗೆ ತಂಡದ ಭಾಗವಾಗಿ ODIಗಳಲ್ಲಿ 32.59 …
-
InterestinglatestNews
ಇನ್ನು ಮುಂದೆ ಮನುಷ್ಯರಿಗೆ ಮಾತ್ರವಲ್ಲ, ನಾಯಿಗೂ ಸಿಗುತ್ತೆ ಜಾತಿ ಪ್ರಮಾಣ ಪತ್ರ | ಹೇಗೆ ಅಂತೀರಾ?
ಬಿಹಾರದ ಗಯಾ ಜಿಲ್ಲೆಯಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದ್ದು, ಅರ್ಜಿ ಸಲ್ಲಿಕೆಗೆ ಕಳೆದ ತಿಂಗಳು ಜಾತಿವಾರು ಸಮೀಕ್ಷೆ ಶುರುವಾದ ಬಳಿಕ, ಜಾತಿ ಪ್ರಮಾಣ ಪತ್ರಕ್ಕಾಗಿ ವಿಲಕ್ಷಣ ಅರ್ಜಿ ಸಲ್ಲಿಕೆಯಾಗಿ ಅಧಿಕಾರಿಗಳು ದಂಗಾಗುವ ಘಟನೆ ನಡೆದಿದೆ. ಅಷ್ಟಕ್ಕೂ ಏನೀ ಕಹಾನಿ ಅಂತೀರಾ??? ಬಿಹಾರದ ಅಧಿಕಾರಿಗಳು …
-
ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಅದರಲ್ಲಿಯೂ ಕೂಡ ಇಂದಿನ ಒತ್ತಡಯುತ ಜೀವನಶೈಲಿ, ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿ ಜೀವ ಬಲಿದಾನ ಕೊಡುವವರಲ್ಲಿ ಯುವಜನತೆಯ ಸಂಖ್ಯೆಯೇ ಹೆಚ್ಚು ಎಂದರೂ ತಪ್ಪಾಗಲಾರದು. ರಾಯಚೂರು ಜಿಲ್ಲೆ ಜಿಲ್ಲೆ ಲಿಂಗಸೂಗೂರು ಪಟ್ಟಣದ ವಿಸಿಬಿ …
-
ಯಾವುದೇ ಸಂಬಂಧವಾದರೂ ನಂಬಿಕೆ ಅನ್ನೋದು ಮಹತ್ತರ ಪಾತ್ರ ವಹಿಸುತ್ತದೆ. ಒಮ್ಮೆ ದಾಂಪತ್ಯ ಜೀವನದಲ್ಲಿ ಅನುಮಾನ ಎನ್ನುವ ಪೆಡಂಭೂತ ಆವರಿಸಿದರೆ ಸಂಬಂಧದಲ್ಲಿ ಬಿರುಕು ಮೂಡೋದರಲ್ಲಿ ಸಂಶಯವಿಲ್ಲ. ಇದೇ ರೀತಿ ಹುಬ್ಬಳ್ಳಿಯಲ್ಲಿ ಮಡದಿಯ ಮೇಲೆ ಸಂಶಯಗೊಂಡು ಪತಿಯೊಬ್ಬ ಅಪ್ರಾಪ್ತ ಬಾಲಕಿಯ ಕೊರಳಿಗೆ ತಾಳಿ ಕಟ್ಟಿದ …
