Manjeshwara: ಮಂಜೇಶ್ವರ (Manjeshwara) ಪೊಲೀಸ್ ಕಸ್ಟಡಿಯಿಂದ ತಪ್ಪಿಸಿ ಪರಾರಿಯಾಗಿದ್ದ ವಾರಂಟ್ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಮತ್ತೆ ಬಂಧಿಸಿದ್ದಾರೆ.
Police Custody
-
Ullala: ಪಶ್ಚಿಮ ಬಂಗಾಲ ಮೂಲದ ಯುವತಿಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
-
Rajat & Vinay: ರೀಲ್ಸ್ ಮಾಡುವಾಗ ಲಾಂಗ್ ಹಿಡಿದು ವಿಡಿಯೋ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಮತ್ತು ವಿನಯ್ ಗೌಡ ಅವರಿಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.
-
Rajat Kishan: ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಮಾ.25 ರ ರಾತ್ರಿ ಕೋರಮಂಗಲದಲ್ಲಿರುವ 24 ನೇ ಎಸಿಜೆಎಂ ಜಡ್ಜ್ ನಿವಾಸಕ್ಕೆ ಪೊಲೀಸರು ಕರೆದುಕೊಂಡು ಹೋಗಿದ್ದು, ಇಬ್ಬರಿಗೂ ಒಂದು ದಿನ ನ್ಯಾಯಾಂಗ ಬಂಧನ ನೀಡಿ ನ್ಯಾಯಾಧೀಶರು …
-
Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಅವರ ಗೆಳತಿ ಪವಿತ್ರಾ ಗೌಡ ಸೇರಿ 13 ಮಂದಿಗೆ 6 ದಿನ ಪೊಲೀಸ್ ಕಸ್ಟಡಿಗೆ ನ್ಯಾಯಾಲಯ ಆದೇಶ ನೀಡಿದೆ.
-
Entertainment
Darshan Pavithra Gowda: ನಟ ದರ್ಶನ್, ಪವಿತ್ರಾ ಸೇರಿ ಎಲ್ಲಾ ಆರೋಪಿಗಳಿಗೆ ಪೊಲೀಸ್ ಕಸ್ಟಡಿ; ಕೋರ್ಟ್ ಆದೇಶ
Darshan Pavithra Gowda: ಚಾಲೆಂಜಿಂಗ್ ಸ್ಟಾರ್ ದರ್ಶನ್ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 6 ದಿನಗಳ ಕಾಲ ಕಸ್ಟಡಿಗೆ ನೀಡಲಾಗಿದೆ.
