Police death: ಕುಂದಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ನಂಜಪ್ಪ ಎನ್. (59) ಬುಧವಾರ ರಾತ್ರಿ ಅಸೌಖ್ಯದಿಂದ ನಿಧನರಾಗಿದ್ದಾರೆ.
Tag:
police death
-
Davanagere: ವಾಹನ ತಪಾಸಣೆ ಸಂದರ್ಭ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಲಾರಿಯೊಂದು ಹರಿದು ಸಾವಿಗೀಡಾದ ಘಟನೆ ದಾವಣಗೆರೆಯ ಹೆಬ್ಬಾಳು ಟೋಲ್ ಗೇಟ್ ಬಳಿ ನಡೆದಿದೆ.
-
NationalNewsದಕ್ಷಿಣ ಕನ್ನಡ
Dakshina Kannada: ಹದಿಹರೆಯದವರನ್ನು ತೀವ್ರವಾಗಿ ಕಾಡುತ್ತಿದೆ ಹೃದಯಾಘಾತ : ಮಂಗಳೂರಿನ ಯುವ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ಮೃತ್ಯು
ಯುವ ಜನತೆ ಇಂದಿಗೆ ಹೃದಯಾಘಾತಕ್ಕೆ ತುತ್ತಾಗಿರುವ ಘಟನೆ ಹಲವು ನಡೆದಿದೆ(Dakshina Kannada news). ಇದೀಗ ಪೊಲೀಸ್ ಇಲಾಖೆಯ ಸಿಬ್ಬಂದಿಯೋರ್ವರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆಯೊಂದು ನಡೆದಿದೆ.
