Bengaluru: ಬೆಂಗಳೂರಿನ ಪ್ರತಿಷ್ಠಿತ ಲುಲು ಮಾಲ್ನಲ್ಲಿ ಯುವತಿಯೋರ್ವಳ ಹಿಂಭಾಗ ಮುಟ್ಟಿ ವಿಕೃತಿ ಮೆರೆದ ವಿಡಿಯೋವೊಂದು ವೈರಲ್ ಆಗಿತ್ತು, ಇದಕ್ಕೆ ಸಂಬಂಧಪಟ್ಟಂತೆ ದೂರು ಕೂಡಾ ದಾಖಲಾಗಿತ್ತು.ಪೊಲೀಸರು ವೀಡಿಯೋ ಆಧರಿಸಿ ಆರೋಪಿಯ ಗುರುತನ್ನು ಪತ್ತೆ ಹಚ್ಚಿದ್ದಾರೆ. ಆರೋಪಿ ಬಸವೇಶ್ವರನಗರ ನಿವಾಸಿ ಅಶ್ವಥ್ ನಾರಾಯಣ್ (60) …
Tag:
