Madhyapradesh: ಮಧ್ಯಪ್ರದೇಶದಲ್ಲಿ ನಡೆದ ವರದಕ್ಷಿಣೆ ಸಂಬಂಧಿತ ದೌರ್ಜನ್ಯ ಪ್ರಕರಣವೊಂದರಲ್ಲಿ, 23 ವರ್ಷದ ಮಹಿಳೆಯೊಬ್ಬಳ ಪತಿ ಆಕೆಯನ್ನು ಕಟ್ಟಿಹಾಕಿ, ಚಿತ್ರಹಿಂಸೆ ನೀಡಿದ್ದು, ಅಷ್ಟೇ ಅಲ್ಲದೇ ಆಕೆ ನೋವಿನಿಂದ ಚೀರಾಡದಂತೆ ಬಾಯಿಗೆ ಬಿಸಿಮಾಡಿದ ಚಾಕುವನ್ನು ಇಟ್ಟು ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದೆ.
Police investigation
-
-
News
Dharmasthala Case: ಧರ್ಮಸ್ಥಳ ಬುರುಡೆ ಪ್ರಕರಣ: ಪಾಯಿಂಟ್ ನಂ.16, ಬಾಹುಬಲಿ ಇರುವ ರತ್ನಗಿರಿ ಬೆಟ್ಟದ ಕೆಳಗೆ ಶೋಧ
Dharmasthala Case: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬಾಹುಬಲಿ ಮೂರ್ತಿಯನ್ನು ಸ್ಥಾಪಿಸಿರುವ ರತ್ನಗಿರಿ ಬೆಟ್ಟದ ಬುಡದಲ್ಲಿ ಸ್ಪಾಟ್ ನಂ.16 ಎಂದು ಗುರುತು ಮಾಡಲಾಗಿದ್ದು, ಶೋಧ ಕಾರ್ಯಾಚರಣೆ ನಡೆಯಲಿದೆ.
-
-
Hariyana: ಹರಿಯಾಣದ ಪಂಚಕುಲದಲ್ಲಿ ಒಂದೇ ಕುಟುಂಬದ 7 ಮಂದಿ ಕಾರಿನೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರೆಲ್ಲರೂ ಡೆಹ್ರಾಡೂನ್ ನಿವಾಸಿಗಳೆಂದು ತಿಳಿದು ಬಂದಿದೆ.
-
Mangaluru: ಅಕ್ರಮ ಗೋಸಾಗಾಟ ಮಾಡುತ್ತಿದ್ದುದ್ದನ್ನು ಬಜರಂಗದಳ ಕಾರ್ಯಕರ್ತರು ತಡೆಯೊಡ್ಡಿರುವ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ (ಮಾ.28) ರಂದು ನಡೆದಿದೆ.
-
Tumkur: ನವಜಾತ ಶಿಶುವೊಂದು ನಿರ್ಜನ ಪ್ರದೇಶದ ಪೊದೆಯ ಬಳಿ ಅನಾಥವಾಗಿರುವುದನ್ನು ಕಂಡ ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆ ಸಿರಾ ತಾಲ್ಲೂಕಿನ ಮಾಟನಹಳ್ಳಿಯಲ್ಲಿ ನಡೆದಿದೆ.
-
Mangaluru: ನಿಗೂಢ ರೀತಿಯಲ್ಲಿ ವಿದ್ಯಾರ್ಥಿ ನಾಪತ್ತೆ ಪ್ರಕರಣ ಕುರಿತಂತೆ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು.
-
Mangaluru: ನಕಲಿ ಚಿನ್ನ ಅಡವಿಟ್ಟು ವ್ಯಕ್ತಿಯೋರ್ವ ಎರಡು ಕೋಟಿಗೂ ಅಧಿಕ ಸಾಲವನ್ನು ಪಡೆದಿದ್ದು, ಬಂಟ್ವಾಳದಲ್ಲಿರುವ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚನೆ ಮಾಡಿರುವ ಆರೋಪದ ಸುದ್ದಿಯೊಂದು ಇಂದು ಹರಿದಾಡಿತ್ತು.
-
Mangalore : ನಕಲಿ ಚಿನ್ನ ಅಡವಿಟ್ಟ ವ್ಯಕ್ತಿಯೋರ್ವ ಎರಡು ಕೋಟಿ ರೂ ಅಧಿಕ ಸಾಲ ಪಡೆದು ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ಆರೋಪಿ.
