Uttar Pradesh: ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರ ವಿರುದ್ಧ ಸರ್ಕಾರ ಬಿಡುಗಡೆ ಮಾಡಿದ ಟ್ಯಾಬ್ಲೆಟ್ನಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸಿ ಅನುಚಿತವಾಗಿ ಸ್ಪರ್ಶಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
Tag:
