ನವದೆಹಲಿ: ಸ್ವಾತಂತ್ರ್ಯೋತ್ಸವದ ನಿಮಿತ್ತ ಪೊಲೀಸ್ ಇಲಾಖೆಗೆ ಪ್ರತಿವರ್ಷ ವಿವಿಧ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಈ ಬಾರಿಯ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿ ದೇಶದ ಒಟ್ಟು 347 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶೌರ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. 87 ಮಂದಿ ರಾಷ್ಟ್ರಪತಿಗಳ ಪದಕಕ್ಕೆ …
Tag:
