ಮಳೆಯ ಆರ್ಭಟ ಹೆಚ್ಚುತ್ತಲೇ ಇದ್ದು, ಅದೆಷ್ಟೋ ಪ್ರಾಣ ಹಾನಿ ಸಂಭವಿಸಿದೆ. ಜನರು ನೆಲೆಯಲು ಸೂರು ಇಲ್ಲದೆ ಪರದಾಡುವಂತೆ ಆಗಿದೆ. ಮನೆ, ಕೃಷಿ, ಮಾನವ ಎಂದೂ ನೋಡದ ಮಳೆರಾಯ ಎಲ್ಲವನ್ನೂ ನೆಲಸಮ ಮಾಡಿದ್ದಾನೆ. ಇದರ ನಡುವೆ ಆಂಧ್ರಪ್ರದೇಶದಲ್ಲೂ ವರುಣನ ನರ್ತನ ಜೋರಾಗಿಯೇ ಇದ್ದು, …
Tag:
