Police Ride: ಉತ್ತರ ಪ್ರದೇಶದ ಲಕ್ನೋದಲ ಮಲಿಹಾಬಾದ್ನಲ್ಲಿರುವ ಹಕೀಮ್ ಎಂಬಾತನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮಲಿಹಾಬಾದ್ನ
Police ride
-
ದಕ್ಷಿಣ ಕನ್ನಡ
ಮಂಗಳೂರು ಪೊಲೀಸರ ಭರ್ಜರಿ ಬೇಟೆ; ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರ ದಾಳಿ..! ಸಿಕ್ಕಿದ್ದೇನು ಗೊತ್ತಾ?
ಬೆಳ್ಳಂಬೆಳಗ್ಗೆ ಮಂಗಳೂರು ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರಾಗೃಹದ (Dakshina kannada jail) ಮೇಲೆ ಪೊಲೀಸರ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
-
ಹೆಸರಿಗೆ ಮಾತ್ರ ಪೊಲೀಸ್ ಅಲ್ಲದೆ ತನ್ನ ಸಾಹಸಮಯ ಕರ್ತವ್ಯ ನಿಷ್ಠೆಗೆ ಸೈ ಏನಿಸಿಕೊಂಡಿದ್ದಾರೆ ಈ ಪೊಲೀಸ್. ಹೌದು. ಆರೋಪಿಯೊಬ್ಬನನ್ನು ಹಿಡಿಯುವ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ತೋರಿದ ಸಾಹಸದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. …
-
ದಕ್ಷಿಣ ಕನ್ನಡ
ವಿಟ್ಲ: ಅಕ್ರಮ ಸ್ಫೋಟಕ ದಾಸ್ತಾನಿಗೆ ಪೊಲೀಸರ ದಾಳಿ!! ಸುಮಾರು ಮೌಲ್ಯದ ಸ್ಫೋಟಕ ವಸ್ತು ಪೊಲೀಸರ ವಶಕ್ಕೆ-ಮುಂದುವರಿದ ತನಿಖೆ
ವಿಟ್ಲ: ಪಾಳು ಬಿದ್ದ ಮನೆಯೊಂದರ ಬಳಿಯ ಪೊದೆಯೊಂದರಲ್ಲಿ ಅಕ್ರಮವಾಗಿ ಸ್ಫೋಟಕ ಇರಿಸಿರುವ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ ಸುಮಾರು ಆರು ಸಾವಿರ ಮೌಲ್ಯದ ಸ್ಫೋಟಕವನ್ನು ವಶಕ್ಕೆ ತೆಗೆದುಕೊಂಡ ಘಟನೆ ಜೂನ್ 16ರ ಮುಂಜಾನೆ ಠಾಣಾ ವ್ಯಾಪ್ತಿಯ ಪುಣಚ …
-
ಬೆಂಗಳೂರು: ಅಕ್ರಮವಾಗಿ ಯುವತಿಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಸೆಲೂನ್ ಹಾಗೂ ಸ್ಪಾಗಳಿಗೆ ದಾಳಿ ನಡೆಸಿ ಮೂವರು ಯುವತಿಯರನ್ನು ರಕ್ಷಿಸಿ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ಟಿ. ದಾಸರಹಳ್ಳಿ ಹೆಸರಘಟ್ಟ ಮುಖ್ಯರಸ್ತೆಯ ಸೆಲೂನ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ …
-
ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರ, ಬಿ.ಎಂ. ಬಾಷಾ ಮನೆಗೆ ಎನ್ಐಎ ಅಧಿಕಾರಿಗಳು ಇಂದು ಮತ್ತೆ ದಾಳಿ ನಡೆಸಿದ್ದು, ಬಾಷಾ ಅವರ ಸೊಸೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂಳನ್ನು ಬಂಧಿಸಿದ ಘಟನೆ ನಡೆದಿದೆ. ಮಂಗಳೂರು ಹೊರವಲಯದ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ …
-
ಮಲ್ಪೆ : ಅಕ್ರಮ ಮರಳುಗಾರಿಕೆಯ ಸ್ಥಳಕ್ಕೆ ದಾಳಿ ಮಾಡಲು ತೆರಳಿದ ಮಲ್ಪೆ ಎಸೈ ಸಕ್ತಿವೇಲು ಮತ್ತು ಸಿಬ್ಬಂದಿ ಮೇಲೆ ಕೆಲವು ಯುವಕರು ಕಲ್ಲು ತೂರಿದ ಘಟನೆ ಹೊಡೆಯಲ್ಲಿ ನಡೆದಿದೆ. ಹೊಡೆ ಕಡೆಯಿಂದ ಅಕ್ರಮ ಮರಳು ಸಾಗಿಸುವ ಲಾರಿಯೊಂದು ಅತಿವೇಗದಿಂದ ಸಾರ್ವಜನಿಕರಿಗೆ ಭಯಹುಟ್ಟಿಸುತ್ತಾ …
