Crime: ವೃದ್ಧ ತಂದೆ-ತಾಯಿ ಯಾತ್ರೆಗೆ ಹೋದ ಸಮಯ ನೋಡಿಕೊಂಡು ಮನೆಗೆ ಕನ್ನ ಹಾಕಿ ಚಿನ್ನಾಭರಣ ದೋಚಿದ್ದ ಮಗಳನ್ನು ಮಾರತ್ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರ್.ಶೋಭಾ (36) ಬಂಧಿತೆ.
Police station
-
Haveri: ತನ್ನ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂದು ಕಥೆ ಕಟ್ಟಿ ಆರೋಪ ಮಾಡಿದ ಮಹಿಳೆಯ ಕುರಿತು ತನಿಖೆ ವೇಳೆ ಸತ್ಯ ಬಯಲಾಗಿದೆ.
-
Rajat Kishan: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಷರತ್ತು ಸಹಿತ ಜಾಮೀನು ಪಡೆದು ಹೊರಗೆ ಬಂದಿದ್ದ ರಜತ್, ಜಾಮೀನಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರು.
-
Rajath: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಕಾರಣಕ್ಕೆ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಪೊಲೀಸರು ಬಂಧಿಸಿ, ಬಳಿಕ ಅವರು ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ಈಗ ರಜಯ್ ಅವರನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು …
-
Crime: ಐಸಿಯುನಲ್ಲಿದ್ದ ಗಗನಸಖಿಯ ಮೇಲೆ ಆಸ್ಪತ್ರೆ ಸಿಬ್ಬಂದಿ ಲೈಂಗಿಕ ಕಿರುಕುಳ ಎಸಗಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ.
-
Uppinangady : ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿ ಎಟಿಎಂಗೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಸೊತ್ತುಗಳನ್ನು ಹಾನಿಗೊಳಿಸಿದ ಘಟನೆ ನಡೆದಿದೆ.
-
Hubballi: ತೀವ್ರ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿಯೋರ್ವ ಆಸ್ಪತ್ರೆಯ 3ನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.10 ರ ಗುರುವಾರ ನಡೆದಿದೆ.
-
Crime
Crime: ಮೂಡುಬಿದಿರೆ: ವೃದ್ಧೆಯ ಕುತ್ತಿಗೆಯಿಂದ ಕರಿಮಣಿ ಸರ ಕಳ್ಳತನ : ಆರೋಪಿ ಪೊಲೀಸರ ವಶಕ್ಕೆ
by ಕಾವ್ಯ ವಾಣಿby ಕಾವ್ಯ ವಾಣಿCrime: ಮಾ. 31ರಂದು ಬೆಳುವಾಯಿ ಗ್ರಾಮದ ಗುಜ್ಜರ ಗುಂಡಿ ಎಂಬಲ್ಲಿ, 70ರ ಹರೆಯದ ವೃದ್ದೆ ಇಂದಿರಾ ಎಂಬದರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದು ಪರಾರಿಯಾಗಿದ್ದ ಆರೋಪಿ ಕಾಂತವಾರ ಸಮೀಪದ ಪ್ರಶಾಂತ್ ಸಾಲ್ಯಾನ್ ನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
-
Kalburgi: ಕಲಬುರಗಿಯಲ್ಲಿ ಎಟಿಎಂ ದರೋಡೆ ಪ್ರಕರಣ ನಡೆದಿದೆ. ಎಸ್ಬಿಐ ಎಟಿಎಂ ಒಡೆದು 18 ಲಕ್ಷ ರೂಪಾಯಿಯನ್ನು ಕಳ್ಳರು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಈ ಘಟನೆ ನಸುಕಿನ ಜಾವ 3 ಗಂಟೆ ಸುಮಾರಿಗೆ ನಡೆದಿದೆ.
-
Baby Shower: ಪೊಲೀಸರು ಠಾಣೆಯಲ್ಲಿ(Police station) ಕರ್ತವ್ಯ ಮಾಡುತ್ತಿದ್ದ ಗರ್ಭಿಣಿ ಮಹಿಳಾ ಪೊಲೀಸ್ ಗೆ(Lady Police) ಸೀಮಂತ ಕಾರ್ಯವನ್ನು ಮಾಡಿ ಜನ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
