RCB Stampede: ಅಮಾನತು ಆದೇಶವನ್ನು ಪ್ರಶ್ನೆ ಮಾಡಿದ ವಿಕಾಸ್ ಕುಮಾರ್ ಅವರು ಕೋರ್ಟ್ ಮೊರೆ ಹೋಗಿದ್ದರು. ಇದೀಗ ಕೇಂದ್ರ ಆಡಳಿತಾತ್ಮಕ ನಾಯ್ಯಮಂಡಳಿ (ಸಿಎಟಿ)ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯಸರಕಾರಕ್ಕೆ ಭಾರೀ ಮುಖಭಂಗವಾಗಿದೆ ಎನ್ನಬಹುದು.
Tag:
Police suspended
-
News
Police: ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಪೊಲೀಸ್ ಅಧಿಕಾರಿಗಳು ಸಸ್ಪೆಂಡ್!
by ಕಾವ್ಯ ವಾಣಿby ಕಾವ್ಯ ವಾಣಿPolice: ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್ಪೆಕ್ಟರ್ ಮತ್ತು ಇಬ್ಬರು ಸಬ್ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ.
