Chinnaswamy Stadium Stampede: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವಿಗೀಡಾಗಿದ್ದು, ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಂದಿನ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಸೇರಿ ಐದು ಮಂದಿ ಪೊಲೀಸ್ ಅಧಿಕಾರಿಗಳನ್ನು ಸರಕಾರ ಅಮಾನತು ಮಾಡಿತ್ತು.
Tag:
