Crime: ಕಾಡು ಹಂದಿಯ ಮಾಂಸ ನೀಡುವುದಾಗಿ ಹಣ ಪಡೆದು ವಂಚಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಎ.15 ರಂದು ಕುಲ್ಕುಂದದಲ್ಲಿ ನಡೆದಿದೆ.
Police
-
Crime
Mangaluru: ಎಂಡಿಎಂಎ ಮಾರಾಟ ಮಾಡುತ್ತಿದ್ದ ಓರ್ವ ಅರೆಸ್ಟ್: ಲಕ್ಷ ಮೌಲ್ಯದ ಮಾದಕ ವಸ್ತು ವಶ!
by ಕಾವ್ಯ ವಾಣಿby ಕಾವ್ಯ ವಾಣಿMangaluru: ನಗರದ (Mangaluru) ಲಾಲ್ಬಾಗ್ ಪ್ರದೇಶದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
-
Bengaluru: ನಮ್ಮ ಮೆಟ್ರೋ ನಿರ್ಮಾಣ ಕಾರ್ಯದಲ್ಲಿ ಯೋಜನೆಗಾಗಿ ಸಾಗಿಸಲಾಗುತ್ತಿದ್ದ ಬೃಹತ್ ವಯಾಡಕ್ಟ್ ಟ್ರಕ್ನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೋಗಿಲು ಕ್ರಾಸ್ ಬಳಿ ನಡೆದಿದೆ.
-
Haveri: ತನ್ನ ಮೇಲೆ ಗ್ಯಾಂಗ್ ರೇಪ್ ಆಗಿದೆ ಎಂದು ಕಥೆ ಕಟ್ಟಿ ಆರೋಪ ಮಾಡಿದ ಮಹಿಳೆಯ ಕುರಿತು ತನಿಖೆ ವೇಳೆ ಸತ್ಯ ಬಯಲಾಗಿದೆ.
-
News
Karkala: ಕಾರ್ಕಳ ಗ್ರಾಮಾಂತರ ಠಾಣೆ ಸಬ್ ಇನ್ಸ್ ಪೆಕ್ಟರ್ ಆಗಿ ಪ್ರಸನ್ನ ಎಂ ಎಸ್!
by ಕಾವ್ಯ ವಾಣಿby ಕಾವ್ಯ ವಾಣಿKarkala: ಕಾರ್ಕಳ (Karkala) ಗ್ರಾಮಾಂತರ ಪೊಲೀಸ್ ಠಾಣೆಗೆ ಸಬ್ ಇನ್ಸ್ ಪೆಕ್ಟರ್ ಆಗಿ ಪ್ರಸನ್ನ ಎಂ ಎಸ್ ಅಧಿಕಾರ ಸ್ವೀಕಾರ ಮಾಡಿದ್ದಾರೆ.
-
News
Arrest: ಅಣ್ಣನ ಫಸ್ಟ್ನೈಟ್ ನೋಡಲು ರೂಮಲ್ಲಿ ಅಡಗಿ ಕುಳಿತ ತಮ್ಮ ಅರೆಸ್ಟ್ – ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸಂಬಂಧಿಕರು
Arrest : ಅಣ್ಣನ ಫಸ್ಟ್ ನೈಟ್ ನೋಡಲು ತಮ್ಮನೊಬ್ಬ ರೂಮಿನಲ್ಲಿ ಕ್ಯಾಮರಾ ಹಿಡಿದು ಅಡಗಿ ಕುಳಿತಂತಹ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಈ ಕಿಲಾಡಿ ತಮ್ಮನನ್ನು ಪೊಲೀಸರು ಬಂಧಿಸಿದ್ದಾರೆ.
-
Rajat Kishan: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಷರತ್ತು ಸಹಿತ ಜಾಮೀನು ಪಡೆದು ಹೊರಗೆ ಬಂದಿದ್ದ ರಜತ್, ಜಾಮೀನಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದರು.
-
Rajath: ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಕಾರಣಕ್ಕೆ ಬಿಗ್ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಪೊಲೀಸರು ಬಂಧಿಸಿ, ಬಳಿಕ ಅವರು ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ಈಗ ರಜಯ್ ಅವರನ್ನು ಬೆಂಗಳೂರಿನ ಬಸವೇಶ್ವರನಗರ ಪೊಲೀಸರು …
-
Crime: ಪೀಣ್ಯ ದಾಸರಹಳ್ಳಿ ಮನೆಯಲ್ಲಿ ಮಲಗಿದ್ದ ಅಕ್ಕ ಹಾಗೂ ತಾಯಿ, ತಂದೆಯ ಮೇಲೆ ಮಗನೇ ಇದ್ದಕ್ಕಿದ್ದಂತೆ ಚಾಕು ಹಿಡಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ವ್ಯಾಪ್ತಿಯ ಮೇದರಹಳ್ಳಿ ಯಲ್ಲಿ ನಡೆದಿದೆ.
-
Mangaluru : ಮಂಜೇಶ್ವರ ಕುಂಜತ್ತೂರು ಬಳಿ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾದ ಮಂಗಳೂರಿನ ಆಟೋ ಚಾಲಕ ಮೊಹಮ್ಮದ್ ಷರೀಪ್ ಅವರ ಸಾವು ಕೊಲೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿದು ಬಂದಿದೆ
