Mangalore: ದುಷ್ಕರ್ಮಿಯೋರ್ವ, ಪೊಲೀಸರಿಗೆ ದೂರು ನೀಡಿದ್ದಾಳೆ ಎನ್ನುವ ಕಾರಣಕ್ಜೆ ಯುವತಿಗೆ ಬೆಂಕಿ ಹಚ್ಚಿದ್ದು, ಪರಿಣಾಮ ಗಂಭೀರ ಸುಟ್ಟ ಗಾಯಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟ ಘಟನೆ ನಡೆದಿದೆ.
Police
-
Puttur: ಕಾರುಗಳ ನಡುವೆ ಡಿಕ್ಕಿಯಾಗಿರುವ ಘಟನೆ ಕುಂಬ್ರ ಸಮೀಪ ನಡೆದಿದೆ. ಪುತ್ತೂರಿನಿಂದ ಮಡಿಕೇರಿ ಕಡೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಕಿಯಾ ಕಾರು ಮುಖಾಮುಖಿ ಡಿಕ್ಕಿಯಾಗಿದೆ.
-
Hubballi: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿದ್ದ ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಕರೆದೊಯ್ದಾಗ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಗುಂಡು ಹೊಡೆದ ಪರಿಣಾಮ ಮೃತಪಟ್ಟ ಘಟನೆ ನಗರದ ಹೊರ ವಲಯದ ತಾರಿಹಾಳದ ಕೆಳಸೇತುವೆ ಬಳಿ ನಡೆದಿದೆ.
-
Murder: ವ್ಯಕ್ತಿಯೊಬ್ಬ ಪತ್ನಿ ಹಾಗೂ ಮೂರು ವರ್ಷದ ಮಗುವನ್ನು ಕೊಂದು (Murder) ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆ ಯಲ್ಲಿ ನಡೆದಿದೆ. ಎ. 12 ರಂದು ಶನಿವಾರ ಬೆಳಗ್ಗೆ ಮಹಿಳೆ ಮತ್ತು ಆಕೆಯ ಮೂರು ವರ್ಷದ …
-
Mangaluru: 2014 ರಲ್ಲಿ ನಗರದ ಅತ್ತಾವರದಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳ ಮೇಲಿನ ಆರೋಪ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದೆ.
-
Murder: ಪತ್ನಿಯ ಕೊಲೆ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಉದ್ಯಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಶವವನ್ನು ಚರಂಡಿಗೆಸೆಯಲಾಗಿತ್ತು.
-
Sullia: ಎ.5 ರಂದು ಸಂಪಾಜೆ ಕಡೆಯಿಂದ ಸುಳ್ಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನಲ್ಲಿ ಏಳು ಮಂದಿ ಯುವಕರು ಕಾರಿನ ಡೋರ್ನಿಂದ ಯುವಕರು ಹೊರಗೆ ಬಂದು ಕುಳಿತು ಹುಚ್ಚಾಟ ಮೆರೆದ ಘಟನೆ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿತ್ತು.
-
Uppinangady : ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ಖಾಸಗಿ ಕಂಪೆನಿ ಎಟಿಎಂಗೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಸೊತ್ತುಗಳನ್ನು ಹಾನಿಗೊಳಿಸಿದ ಘಟನೆ ನಡೆದಿದೆ.
-
Puttur: ಸಾಮಾಜಿಕ ಜಾಲತಾಣದಲ್ಲಿ ತಲವಾರು ಪ್ರದರ್ಶನ ಮಾಡಿದ ಚಿತ್ರ ವೈರಲ್ ಆದ ಬೆನ್ನಲ್ಲೇ ಈ ಕುರಿತು ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Crime
Crime: ಮೂಡುಬಿದಿರೆ: ವೃದ್ಧೆಯ ಕುತ್ತಿಗೆಯಿಂದ ಕರಿಮಣಿ ಸರ ಕಳ್ಳತನ : ಆರೋಪಿ ಪೊಲೀಸರ ವಶಕ್ಕೆ
by ಕಾವ್ಯ ವಾಣಿby ಕಾವ್ಯ ವಾಣಿCrime: ಮಾ. 31ರಂದು ಬೆಳುವಾಯಿ ಗ್ರಾಮದ ಗುಜ್ಜರ ಗುಂಡಿ ಎಂಬಲ್ಲಿ, 70ರ ಹರೆಯದ ವೃದ್ದೆ ಇಂದಿರಾ ಎಂಬದರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದು ಪರಾರಿಯಾಗಿದ್ದ ಆರೋಪಿ ಕಾಂತವಾರ ಸಮೀಪದ ಪ್ರಶಾಂತ್ ಸಾಲ್ಯಾನ್ ನನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.
