Belagavi: ಜನಿಸಿದ ನಾಲ್ಕನೇ ಮಗು ಕೂಡ ಹೆಣ್ಣಾಯಿತು (Girl) ಎಂದು ತಾಯಿಯೊಬ್ಬಳು ನೀಚ ಕೃತ್ಯ ಎಸಗಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ (Ramdurg) ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಅಶ್ವಿನಿ ಹಳಕಟ್ಟಿ ಎಂದು ಗುರುತಿಸಲಾಗಿದೆ. ಈಕೆ ಹೆಣ್ಣುಮಗು ಜನಿಸಿದ್ದಕ್ಕೆ …
Police
-
MUMBAI: ಮುಂಬೈನ (Mumbai) ಚೆಂಬೂರ್ (Chembur) ಪ್ರದೇಶದ ವಾಶಿ ನಾಕಾದಲ್ಲಿರುವ ಕಾಳಿ ಮಾತಾ ದೇವಾಲಯದ (Kali Temple) ಅರ್ಚಕನೊಬ್ಬ ತನ್ನ ಕನಸಲ್ಲಿ ದೇವಿ ಬಂದಿದ್ದಳು ಎಂದು ಹೇಳಿ ಕಾಳಿ ಮಾತೆಗೆ ಮದರ್ ಮೇರಿಯ ವೇಷ ಹಾಕಿದ ಘಟನೆ ನಡೆದಿದೆ. ಇದೀಗ ವಿವಾದ …
-
CRIME: ಪಲತಾಯಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ (Crime) ಎಸಗಿದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತ ಹಾಗೂ ಶಿಕ್ಷಕನಾಗಿದ್ದ ಕಡವತ್ತೂರಿನ ನಿವಾಸಿ ಪಪ್ಪೆನ್ ಮಾಸ್ಟರ್ ಅಥವಾ ಪದ್ಮರಾಜನ್ ಕೆ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು, ಆತನ್ನ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಕೇರಳದ ಶಿಕ್ಷಣ …
-
Sullia: ಜಾಗದ ವಿವಾದಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಸುಳ್ಯದ ಕೊಲ್ಲಮೊಗ್ರದ ಶಿವಾಲದಲ್ಲಿ ನಡೆದಿದೆ. ಕೊಲ್ಲಮೊಗ್ರ ಗ್ರಾಮದ ಶಿವಾಲ ವಿಶ್ವನಾಥ ರೈ ಹಲ್ಲೆಗೊಳಗಾದವರು. ಭರತ್ ಶಿವಾಲ ಹಲ್ಲೆ ನಡೆಸಿದ ಆರೋಪಿ.ವಿಶ್ವನಾಥ ರೈ ಮತ್ತು ಭರತ್ ಶಿವಾಲ ನಡುವೆ ಹಲವು …
-
Breaking Entertainment News Kannada
Bengaluru: ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ಲೀಕ್ ಕೇಸ್ : ವಿಜಯಲಕ್ಷ್ಮಿ ಹೆಸರು ಹೇಳಿದ ನಟ ಧನ್ವಿರ್
Bengaluru: ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ಲೀಕ್ ಕೇಸ್ ಗೆ ಸಂಬಂಧಿಸಿದಂತೆ ವಿಡಿಯೋ ಲೀಕ್ ಮಾಡಿದ ಆರೋಪ ಸದ್ಯ ದರ್ಶನ್ ಆಪ್ತ ನಟ ಧನ್ನೀರ್ ಮೇಲಿದೆ. ಇದೀಗ ಪ್ರಕರಣದ ವಿಚಾರಣೆ ನಡೆಸುವ ವೇಳೆ ಧನ್ನೀರ್ ವಿಜಯಲಕ್ಷ್ಮಿ ಹೆಸರು ಹೇಳಿದ್ದಾರೆ. ದರ್ಶನ್ ಆಪ್ತ …
-
Kumpala: ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುಂಪಲ ಬಳಿ ಪತ್ತೆಯಾಗಿದೆ.ಮೃತಪಟ್ಟ ವ್ಯಕ್ತಿಯನ್ನು ದಯಾನಂದ (60) ಎಂದು ಗುರುತಿಸಲಾಗಿದೆ.ಕುಂಪಲ ಬಳಿ ರಕ್ತಸಿಕ್ತ ಸ್ಥಿತಿಯಲ್ಲಿ ರಾಮ ಗಟ್ಟಿ ಎಂಬವರು ಮೃತಪಟ್ಟಿರುವುದು ಪತ್ತೆಯಾಗಿದೆ. ಬೆಳಗಿನ ಜಾವ ಸಾರ್ವಜನಿಕರು ನಡೆದುಕೊಂಡು ಹೋಗುತ್ತಿದ್ದಾಗ ನೋಡಿದ್ದಾರೆ ಎಂದು ತಿಳಿದುಬಂದಿದೆ.ದೇಹದಲ್ಲಿ …
-
ದೆಹಲಿಯ ಕೆಂಪು ಕೋಟೆ ಬಳಿ ಭಾರಿ ಕಾರು ಸ್ಫೋಟ ಸಂಭವಿಸಿದ್ದು, ಆ ಪ್ರದೇಶದಲ್ಲಿ ವ್ಯಾಪಕ ಭೀತಿ ಉಂಟಾಗಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರಲ್ಲಿ ಸ್ಫೋಟ ಸಂಭವಿಸಿದೆ. ಕಾರು ಬೆಂಕಿಗೆ ಆಹುತಿಯಾಗಿ ಇತರ ಮೂರು ವಾಹನಗಳು ಸುಟ್ಟು …
-
KPSC: ಕಾರಾಗೃಹ ಇಲಾಖೆಯಲ್ಲಿ ಖಾಲಿ ಇರುವ 1000 ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದ್ದು, ಕೆಪಿಎಸ್ ಸಿ ಮೂಲಕ ನೇಮಕಾತಿ ನಡೆಯಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.ಜೈಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಗೃಹ ಸಚಿವ ಪರಮೇಶ್ವರ್ ಮಾತನಾಡಿ …
-
ಉಡುಪಿ
Udupi: ಉಡುಪಿ: ಅಪ್ರಾಪ್ತ ಬಾಲಕಿಗೆ ಮದುವೆ ಆಗುವುದಾಗಿ ಹೇಳಿ ಲಾಡ್ಜ್ ಗೆ ಕರೆದೊಯ್ದ ಯುವಕ
by ಕಾವ್ಯ ವಾಣಿby ಕಾವ್ಯ ವಾಣಿUdupi: ಯುವಕನೋರ್ವ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಲಾಡ್ಜ್ ನಲ್ಲಿ ಕರೆದುಕೊಂಡು ಹೋಗಿ ರೆಡ್ಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಮಣಿಪಾಲದಲ್ಲಿ ನಡೆದಿದೆ. ಬ್ರಹ್ಮಶ್ರೀ ನಾರಾಯಣಗುರು ಧರ್ಮ ಪರಿಪಾಲನ ಸಂಘದ ಉಡುಪಿ ಜಿಲ್ಲಾಧ್ಯಕ್ಷ, ಕಟಪಾಡಿಯ ಬಿಜೆಪಿ ಮುಖಂಡನ ಪುತ್ರ, …
-
Mangalore: ಮಂಗಳೂರು(Mangalore) ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿಯನ್ನು ಬಂಧಿಸಿದ್ದಾರೆ. ಅಬ್ದುಲ್ ಸತ್ತಾರ್ (35), ಮುಹಮ್ಮದ್ ರಫೀಕ್ (42), ರಜತ್, (29) ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. …
