ಇತ್ತೀಚಿನ ದಿನಗಳಲ್ಲಿ ಕೊಲೆ ಮಾಡುವ ದುರುಳರು ಕಿಂಚಿತ್ತು ಕೂಡ ಹೆದರದೆ ಹೇಯ ಕೃತ್ಯ ಎಸಗಿ ಉಳಿದವರ ಮನದಲ್ಲಿ ನಡುಕ ಹುಟ್ಟಿಸುತ್ತಾರೆ. ಇತ್ತೀಚೆಗಷ್ಟೇ ಜಗತ್ತಿನೆಲ್ಲೆಡೆ ಭಯದ ವಾತಾವರಣ ಸೃಷ್ಟಿಸಿದ ಶ್ರದ್ಧಾ ಕೊಲೆಯ ಬಳಿಕ ಮತ್ತೊಂದು ಅದೆ ರೀತಿಯ ಪ್ರಕರಣ ಬೆಳಕಿಗೆ ಬಂದಿದೆ. ಹಲವು …
Police
-
latestದಕ್ಷಿಣ ಕನ್ನಡ
ಬಂಟ್ವಾಳ:ರಾಜಕೀಯ ನಾಯಕರ ತಾಳಕ್ಕೆ ವಕೀಲನ ಮೇಲೆಯೇ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್!? ರಾತ್ರೋ ರಾತ್ರಿ ಮನೆಗೆ ನುಗ್ಗಿದ ಪುಂಜಾಲಕಟ್ಟೆ ಎಸ್.ಐ ವಿರುದ್ಧ ವಕೀಲರ ಸಂಘದ ಆಕ್ರೋಶ-ಪ್ರತಿಭಟನೆಗೆ ಸಿದ್ಧತೆ!!
ಪುಂಜಾಲಕಟ್ಟೆ:ಇಲ್ಲಿನ ಠಾಣಾ ವ್ಯಾಪ್ತಿಯ ವಕೀಲರೊಬ್ಬರ ಮನೆಗೆ ರಾತ್ರೋ ರಾತ್ರಿ ನುಗ್ಗಿ ಮನೆ ಮಂದಿಯನ್ನು ನಿಂದಿಸಿ, ವಕೀಲರನ್ನೇ ಠಾಣೆಗೆ ಎಳೆದೊಯ್ದು ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ನೀಡಿದ ಆರೋಪವೊಂದು ಕೇಳಿ ಬಂದಿದ್ದು, ಪ್ರಕರಣ ರಾಜ್ಯದಲ್ಲೇ ಸಂಚಲನ ಮೂಡಿಸುತ್ತಾ ಪೊಲೀಸ್ ಅಧಿಕಾರಿಯ ಅಮಾನತಿನ ಆಗ್ರಹದೊಂದಿಗೆ …
-
InterestinglatestNewsSocial
ಪತಿಯ ಅನೈತಿಕ ಸಂಬಂಧ | ಹೆಂಡತಿಯ ದುಡುಕಿನ ನಿರ್ಧಾರ | ಮೂರು ಮಕ್ಕಳೊಂದಿಗೆ ತಾಯಿ ಕೂಡಾ ಸಾವು!
ತವರು ಮನೆ ತೊರೆದು ನೂರಾರು ಕನಸು ಹೊತ್ತು ಅತ್ತೆ ಮನೆ ಸೇರಿದ ಮಹಿಳೆ ಸಹಜವಾಗಿ ಮನೆಯವರ ಪ್ರೀತಿ, ವಿಶ್ವಾಸ ಅಪೇಕ್ಷಿಸುತ್ತಾರೆ. ಅದರಲ್ಲು ವಿಶೇಷವಾಗಿ ಪತಿಯ ಪ್ರೀತಿ, ಕಾಳಜಿ ಬಯಸುತ್ತಾಳೆ. ಇದನ್ನು ಹೊರತು ಪಡಿಸಿ ಮತ್ತೇನನ್ನೂ ಆಕೆ ಬಯಸುವುದಿಲ್ಲ. ಆದರೆ, ನಂಬಿದ ಪತಿ …
-
latestNewsಬೆಂಗಳೂರು
ರಾಜ್ಯ ರಾಜಧಾನಿಯಲ್ಲಿ ಮಹಿಳೆಯೋರ್ವಳ ಮೇಲೆ ಡ್ರಾಪ್ ಕೊಡೋ ನೆಪದಲ್ಲಿ ಚಾಲಕನಿಂದಲೇ ಅತ್ಯಾಚಾರ | ಕಾಮಿ ಅರೆಸ್ಟ್!
ಇತ್ತೀಚೆಗೆ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರದ ಪ್ರಕರಣ ಹೆಚ್ಚಳವಾಗುತ್ತಿದೆ. ಈ ಹಿಂದೆ ಬೆಂಗಳೂರಿನಲ್ಲಿ ಕೇರಳ ಮೂಲದ ಯುವತಿಯ ಮೇಲೆ ರ್ಯಾಪಿಡೋ ಚಾಲಕ ಮತ್ತು ಆತನ ಗೆಳೆಯನಿಂದ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಇದೊಂದೇ ಅಲ್ಲದೆ ಬಿಹಾರದ ವಿದ್ಯಾರ್ಥಿನಿಯ ಮೇಲೆ ಕೂಡ ಆಕೆಯ …
-
ಮಡಿಕೇರಿ
ಕೊಡಗಿನಲ್ಲಿ ಹೇಯಕೃತ್ಯ ಬೆಳಕಿಗೆ : ಹಸುವಿನ ಮೇಲೆ ಲೈಂಗಿಕ ತೃಷೆ ತೀರಿಸಿದ ಕಾಮಾಂಧ ವ್ಯಕ್ತಿ | ರೆಡ್ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು
ಮಡಿಕೇರಿ: ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಸಮೀಪದ ಅಂದಗೋವೆ ಎಂಬಲ್ಲಿ ಹುಲ್ಲು ಮೇಯಲು ಕಟ್ಟಿಹಾಕಿದ್ದ ಹಸುವಿನ ಮೇಲೆ ಲೈಂಗಿಕ ತೃಷೆ ತೀರಿಸಿಕೊಂಡು ಹೇಯ ಕೃತ್ಯ ಎಸಗುತ್ತಿದ್ದ ವ್ಯಕ್ತಿಯೊಬ್ಬನನ್ನು ಸ್ಥಳೀಯ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಕಿಗೆ ಬಂದಿದೆ ನವೆಂಬರ್ 27ರಂದು …
-
latestNationalNews
Crime news : ಶ್ರದ್ಧಾಳ ಬರ್ಬರ ಹತ್ಯೆ ಮಾಸೋ ಮುನ್ನವೇ ಅದೇ ರೀತಿಯಲ್ಲಿ ನಡೆಯಿತು ಇನ್ನೊಂದು ಪ್ರಕರಣ | ದೆಹಲಿಯಲ್ಲಿ ಮತ್ತೊಂದು ಪೀಸ್ ಪೀಸ್ ಪ್ರಕರಣ!
ರಾಷ್ಟ್ರ ರಾಜಧಾನಿಯಲ್ಲಿ ನಡೆದ ಶ್ರದ್ಧಾ ವಾಕರ್ (Shraddha Walker) ಭೀಕರ ಹತ್ಯೆಯ ಕರಳತೆ ಮಾಸುವ ಮುನ್ನವೇ ಮತ್ತೊಂದು ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಶ್ರದ್ದಾ ಕೊಲೆ ಪ್ರಕರಣ ರಾಷ್ಟ್ರ ರಾಜಧಾನಿ (National Capital) ದೆಹಲಿ (Delhi) ಮಾತ್ರವಲ್ಲ ಇಡೀ ದೇಶದ ಜನತೆಯನ್ನು …
-
ದಕ್ಷಿಣ ಕನ್ನಡ
ಮಂಗಳೂರು ಸ್ಪೋಟ ಕೇಸ್ ಬೆನ್ನಲ್ಲೆ ಮತ್ತೊಂದು ಮಾಹಿತಿ ಬಹಿರಂಗ : ಚಾರ್ಮಾಡಿ ತಪ್ಪಲಿನಲ್ಲೂ ಟ್ರಯಲ್ ಬ್ಲಾಸ್ಟ್ ?
ಮಂಗಳೂರು: ಮಂಗಳೂರು ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಇದೀಗ ಮತ್ತಷ್ಟು ಸ್ಫೋಟಕ ಅಂಶಗಳು ಬಯಲಾಗುತ್ತಿದೆ. ಸ್ಯಾಟಲೈಟ್ ಕರೆ ತನಿಖೆಗೆ ಹೋದ ಪೊಲೀಸರಿಗೆ ಕೆಲವೊಂದು ಮಾಹಿತಿಗಳು ಲಭ್ಯವಾಗಿದ್ದು, ತುಂಗಾತೀರದಲ್ಲಿ ಮಾತ್ರವಲ್ಲ, ಚಾರ್ಮಾಡಿ ತಪ್ಪಲಿನಲ್ಲೂ ಟ್ರಯಲ್ ಬ್ಲಾಸ್ಟ್ ನಡೀತಾ ಸುದ್ದಿ ಕೇಳಿ ಬಂದಿದೆಬೆಳ್ತಂಗಡಿಯಲ್ಲಿ ಸಾಟ್ …
-
latestNationalNewsSocial
Crime News: ಅಪ್ಪ, ಅಮ್ಮ, ಅಕ್ಕ, ಅಜ್ಜಿಯನ್ನು ಕೊಂದ ಮನೆ ಮಗ | ಮತ್ತೊಂದು ಭೀಕರ ಕೊಲೆ ಪ್ರಕರಣಕ್ಕೆ ನಡುಗಿದ ದೆಹಲಿ!
ದೇಶದ ರಾಜಧಾನಿ ದೆಹಲಿಯಲ್ಲಿ ಶ್ರದ್ಧಾ ಹತ್ಯೆಯ ಪ್ರಕರಣ ಇಡೀ ದೇಶದ ಜನತೆಯನ್ನು ಬೆಚ್ಚಿ ಬೀಳಿಸಿದ್ದು, ಈ ಭೀಕರ ಕೃತ್ಯ ಮಾಡುವ ಮೊದಲೇ ಮತ್ತೊಂದು ರಕ್ತದೋಕುಳಿ ಯ ಬೀಕರ ಕೃತ್ಯ ಬಯಲಿಗೆ ಬಂದಿದೆ. ಹೌದು!! ಪಾಲಂ ಪ್ರದೇಶದಲ್ಲಿ ಒಂದೇ ಮನೆಯಲ್ಲಿ ನಾಲ್ವರ ಮೃತದೇಹಗಳು …
-
ಸಾಕು ಪ್ರಾಣಿಗಳಲ್ಲಿ ವಿಶ್ವಾಸಕ್ಕೆ ಅರ್ಹವಾದ ಅಷ್ಟೇ ಏಕೆ ಮನೆ ಮಂದಿಯಷ್ಟೇ ಅಕ್ಕರೆ ಕಾಳಜಿ ತೋರುವ ನಾಯಿ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು ಎಂದರು ತಪ್ಪಾಗದು… ಆದರೆ, ಪ್ರಾಣಿಗಳ ಕಂಡರೆ, ತೊಂದರೆ ನೀಡುವ ಇಲ್ಲವೇ ಪ್ರಾಣಿಗಳಿಗೆ ನೋವು ಮಾಡಿ ಸಂಭ್ರಮಿಸುವ ಪರಿಪಾಠ ಕೆಲವರಿಗೆ ಇದೆ.ಇದೆ …
-
ಉಪ್ಪಿನಂಗಡಿ : ಇಲ್ಲಿನ ಸಮೀಪದ ಬಾರ್ಯ ಗ್ರಾಮದ ಕುಡುಗುಡ್ಡೆ ಮನೆ ನಿವಾಸಿ ಅಬ್ದುಲ್ ಖಾದ್ರಿ ಎಂಬವರ ಮಗಳು ಸಾಹೀದಾ ಎಂಬಾಕೆ ನ.19ರಂದು ಮಧ್ಯ ರಾತ್ರಿಯಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ ತನ್ನ ಎಂಟು ಮಕ್ಕಳ ಪೈಕಿ ಐದು ಮಂದಿ ಹೆಣ್ಣು …
