CM Siddaramiah: ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜನಸ್ತೋಮ ಸೇರಿದಾಗ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Police
-
Bengaluru: ಬೆಂಗಳೂರು ದುರಂತಕ್ಕೆ ಸಂಬಂಧ ಪಟ್ಟಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಐವರು ಪೊಲೀಸರನ್ನು ಅಮಾನತು ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಇದೀಗ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
-
News
Chinnaswamy Stadium Stampede Case: ಡಿಸಿಎಂ ಅಪರಾಧಿ ಎನ್ನೋದು ರಾಜ್ಯಕ್ಕೆ ಗೊತ್ತಿದೆ: ಭಾಸ್ಕರ್ ರಾವ್ ಆಕ್ರೋಶದ ಮಾತು
Chinnaswamy Stadium Stampede Case: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರನ್ನು ಅಮಾನತು ಮಾಡಿದ್ದಕ್ಕೆ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರು ಕಿಡಿಕಾರಿದ್ದಾರೆ. ಶ್ರೀ ಸಿದ್ದರಾಮಯ್ಯ ಅವರು ಭಯಭೀತರಾಗಿದ್ದಾರೆ. …
-
-
News
New Guidelines to stop Vehicles: ವಾಹನ ತಪಾಸಣೆಗೆ ಹೊಸ ಮಾರ್ಗಸೂಚಿ ಬಿಡುಗಡೆ: ಪೊಲೀಸರು ವಾಹನಗಳ ಕೀಲಿಕೈ ತೆಗೆದುಕೊಳ್ಳಬಾರದು
by Mallikaby MallikaNew Guidelines to stop Vehicles: ರಾಜ್ಯ ಪೊಲೀಸ್ ಇಲಖೆಯು ವಾಹನ ತಪಾಸಣೆ ಮಾಡುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಕುರಿತು ಮಾರ್ಗಸೂಚಿಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಾರ್ಗಸೂಚಿ ಹೊರಡಿಸಿದ್ದಾರೆ.
-
Crime
Kolkata: ಅತ್ತಿಗೆಯ ಶಿರಚ್ಛೇದನ ಮಾಡಿದ ಮೈದುನ: ರುಂಡ ಹಿಡಿದು ಊರೆಲ್ಲ ಸುತ್ತಾಡಿ ಠಾಣೆಯಲ್ಲಿ ಶರಣಾದ ದುಷ್ಕರ್ಮಿ
Kolkata: ಇಲ್ಲೊಬ್ಬ ವ್ಯಕ್ತಿಯು ಅವನ ಅತ್ತಿಗೆಯ ಶಿರಚ್ಛೇದನ ಮಾಡಿ, ರುಂಡವನ್ನು ಊರೆಲ್ಲ ಹಿಡಿದು ಸುತ್ತಾಡಿ ಪೊಲೀಸ್ ಠಾಣೆಗೆ ಬಂದಿರುವ ಘಟನೆಯೊಂದು ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.
-
News
Facebook : ಫೇಸ್ಬುಕ್ ಸ್ನೇಹಿತನನ್ನು ನಂಬಿ ಊಟಕ್ಕೆ ಹೋದ ಯುವತಿ – ಮನೆಗೆ ಹೋದ ಬಳಿಕ ಕಾದಿತ್ತು ಬಿಗ್ ಶಾಕ್ !!
Facebook: ಫೇಸ್ಬುಕ್ ನಲ್ಲಿ ಪರಿಚಯನಾದ ಗೆಳೆಯ ತನ್ನ ಮನೆಗೆ ಊಟಕ್ಕೆ ಕರೆದೆನೆಂದು ಯುವತಿಯೊಬ್ಬಳು ಆತನ ಮನೆಗೆ ಹೋಗಿದ್ದಾಳೆ. ಆದರೆ ಪಾಪಿ ಗೆಳೆಯ ಯುವತಿಗೆ ಊಟದಲ್ಲಿ ಮಾದಕ ದ್ರವ್ಯ ಬೆರೆಸಿ ಕೊಟ್ಟು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
-
-
Mandya Incident: ಮಂಡ್ಯದ ಸ್ವರ್ಣಸಂದ್ರ ಬಳಿ ಹೆಲ್ಮೆಟ್ ತಪಾಸಣೆ ಸಂದರ್ಭ ಪೊಲೀಸರು ಅಡ್ಡಗಟ್ಟಿದಾಗ ಬೈಕ್ ಸ್ಕಿಡ್ ಆಗಿ ಮೂರುವರೆ ವರ್ಷದ ಮಗುವಿನ ಜೀವ ಹೋಗಿದ್ದು, ಪೋಷಕರು ಕಣ್ಣೀರಿಡುವ ದೃಶ್ಯ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ.
-
Mandya: ಹೆಲ್ಮೆಟ್ ತಪಾಸಣೆಗಾಗಿ ಪೊಲೀಸ್ ಬಳಿ ಬೈಕ್ ನಿಲ್ಲಿಸಲು ಹೋದಾಗ ಬೈಕ್ ನಿಂದ ಬಿದ್ದು ಮಗು ಸಾವನ್ನಪ್ಪಿರುವ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ.
