Mangaluru : ಮಂಗಳೂರಿನಲ್ಲಿ ಅಕ್ರಮ ದನ ಸಾಗಾಟಕ್ಕೆ ಯತ್ನಿಸಿ ಯುವಕರು ಪೊಲೀಸ್ ವಶವಾಗಿರುವ ಘಟನೆ ನಡೆದಿದೆ.
Police
-
Rikky Rai: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಬಿಡದಿಯಲ್ಲಿ ಹತ್ಯೆ ಯತ್ನ ನಡೆದಿತ್ತು.
-
Bhatkal: ಪಹಲ್ಗಾಂ ನರಮೇಧಕ್ಕೆ ಪ್ರತೀಕಾರವಾಗಿ ಭಾರತದಲ್ಲಿರುವ ಪಾಕ್ ಪ್ರಜೆಗಳಿಗೆ ತಮ್ಮ ದೇಶಕ್ಕೆ ಹೋಗಲು ಕೇಂದ್ರ ಸರಕಾರ 48 ಗಂಟೆಗಳ ಗಡುವು ನೀಡಿದೆ.
-
Uppinangady: ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿನ ಎರಡು ಮನೆಗಳಿಗೆ ಕನ್ನ ಹಾಕಲಾಗಿದ್ದು, ಲಕ್ಷಾಂತರ ಬೆಲೆಬಾಳುವ ನಗ ನಗದು ದೋಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
-
Mangaluru: ಕಾವೂರು ಜಂಕ್ಷನ್ ಬಳಿ ಮಂಗಳವಾರ ರಾತ್ರಿ 12.30 ರ ಸುಮಾರಿಗೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರನ್ನು ಕಾವೂರು ಪೊಲೀಸರು ಬಂಧನ ಮಾಡಿದ್ದಾರೆ.
-
Mangalore: ರಸ್ತೆ ಅಪಘಾತದಲ್ಲಿ ಮಹಿಳೆಯ ಸಾವಿಗೆ ಕಾರಣನಾದ ಗೂಡ್ಸ್ ಟೆಂಪೋ ಚಾಲಕ ಸಿದ್ದಲಿಂಗನ ಗೌಡ ವಿ.ಪೊಲೀಸ್ ಪಾಟೀಲ್ (35) ಎಂಬಾತನಿಗೆ ನ್ಯಾಯಾಲಯವು 9 ತಿಂಗಳು ಜೈಲು ಹಾಗೂ 9 ಸಾವಿರ ರೂ. ದಂಡ ವಿಧಿಸಿದೆ.
-
Crime: ವೃದ್ಧ ತಂದೆ-ತಾಯಿ ಯಾತ್ರೆಗೆ ಹೋದ ಸಮಯ ನೋಡಿಕೊಂಡು ಮನೆಗೆ ಕನ್ನ ಹಾಕಿ ಚಿನ್ನಾಭರಣ ದೋಚಿದ್ದ ಮಗಳನ್ನು ಮಾರತ್ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರ್.ಶೋಭಾ (36) ಬಂಧಿತೆ.
-
Crime
Ricky Rai: ಮುತ್ತಪ್ಪ ರೈ ಪುತ್ರನ ಮೇಲೆ ಹತ್ಯೆ ಯತ್ನ ಪ್ರಕರಣ; ಅನುರಾಧ ರೈಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್!
Ricky Rai: ಮಾಜಿ ಭೂಗತ ದೊರೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯಾಗಿದ್ದ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧಾಗೆ ಹೈಕೋರ್ಟ್ ರಿಲೀಫ್ ನೀಡಿದೆ.
-
Crime
SHOCKING: ಮತ್ತೊಂದು ಸೂಟ್ಕೇಸ್ ಪ್ರಕರಣ; ಲವರ್ ಜೊತೆ ಸೇರಿ ಪತಿಯನ್ನು ಕೊಂದು ಸೂಟ್ಕೇಸ್ನಲ್ಲಿ ಸಾಗಿಸಿದ ಪತ್ನಿ!
Uttarapradesh: ಯುಪಿಯ ಡಿಯೋರಿಯಾದಲ್ಲಿ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಸಹಾಯದಿಂದ ಪತಿಯನ್ನು ಕೊಂದು ಟ್ರಾಲಿ ಬ್ಯಾಗ್ನಲ್ಲಿ ತುಂಬಿಸಿಟ್ಟ ಘಟನೆ ನಡೆದಿದೆ.
-
Rikki Rai: ಮಾಜಿ ಡಾನ್ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ ನಡೆದ ಪ್ರಕರಣ ಇಡೀ ರಾಜ್ಯದ್ಯಂತ ಸದ್ದು ಮಾಡಿತ್ತು.
