ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ವಿವಾದಾತ್ಮಕವಾಗಿ ಕಾಣುವ ಧ್ವಜ ಬಳಕೆ ಮಾಡಿದ ಘಟನೆಯೊಂದು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಭಾನುವಾರ ಈದ್ ಮಿಲಾದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ …
Tag:
