2023ರ ವಿಧಾನಸಭಾ ಚುನಾವಣೆಯ ವಿಚಾರದಲ್ಲಿ ಹಾಸನ ಕ್ಷೇತ್ರದಲ್ಲಿನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರ ರಾಜ್ಯಾದ್ಯಂತ ಕುತೂಹಲ ಕೆರಳಿಸಿತ್ತು. ಭವಾನಿ ರೇವಣ್ಣನವರು ನಾನೇ ಸ್ಪರ್ಧಿ ಅನ್ನೋದು, ಕುಮಾರಸ್ವಾಮಿ ಪಕ್ಷ ನಿರ್ಧಾರ ಮಾಡುತ್ತೆ, ಬೇರೆ ಪ್ರಭಲ ಅಭ್ಯರ್ಥಿಗಳಿದ್ದಾರೆ ಅನ್ನೋದು ಸಾಕಷ್ಟು ಗೊಂದಲಕ್ಕೀಡು ಮಾಡಿತ್ತು. ಒಂದು …
Tag:
