Karnataka Politics: ರಾಜ್ಯದಲ್ಲಿ ಎಂಪಿ ಎಲೆಕ್ಷನ್ ಮುಗಿಯುತಿದ್ದಂತೆ ವಿಧಾನಸಭಾ ಚುನಾವಣೆಯು(Assembly Election) ಕೂಡ ನಡೆಯಲಿದೆ ಎಂಬ ಸುದ್ದಿಯು ಹೊರ ಬಿದ್ದಿದೆ
Political news
-
Karnataka State Politics Updatesಬೆಂಗಳೂರು
K S Eshwarappa: ಈಶ್ವರಪ್ಪ ಬಂಡಾಯ ಸ್ಪರ್ಧೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ?!
K S Eshwarappa: ಪಕ್ಷೇತರವಾಗಿ ಕಣಕ್ಕಿಳಿಯಲು ಮುಂದಾಗಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ನನ್ನ ಸ್ಪರ್ಧೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಹೇಳಿದ್ದಾರೆ.
-
Karnataka State Politics UpdatesSocial
HD kumaraswamy: ಒಕ್ಕಲಿಗ ಭದ್ರಕೋಟೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಗೆಲ್ಲುವರೇ ? : ಮಂಡ್ಯದಲ್ಲಿ ಒಕ್ಕಲಿಗರ ಮತವೇ ನಿರ್ಣಾಯಕ
HD kumaraswamy: ಮಂಡ್ಯ ಲೋಕಸಭಾ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ಡಿ ಕುಮಾರಸ್ವಾಮಿ ಅವರು ಒಕ್ಕಲಿಗ ಸಮುದಾಯದ ಬೆಂಬಲ ಪಡೆಯಲು ಪ್ರಯತ್ನಿಸುತ್ತಿದ್ದಾರೆ.
-
Karnataka State Politics UpdateslatestNewsSocial
Sumalatha Ambrish: ಚುನಾವಣೆಗೆ ನಿಲ್ಲಲ್ಲ, ಮಂಡ್ಯ ಬಿಡಲ್ಲ, ಸದ್ಯದಲ್ಲೇ ಬಿಜೆಪಿ ಸೇರುತ್ತೇನೆ – ಸಂಸದೆ ಸುಮಲತಾ ಅಂಬರೀಷ್ !!
Sumalatha Ambrish: ಭಾರೀ ಕುತೂಹಲ ಕೆರಳಿಸಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್(Sumalatha Ambrish) ಅವರ ನಡೆ ಕೊನೆಗೂ ಏನೆಂದು ಗೊತ್ತಾಗಿದ್ದು. ಬಿಜೆಪಿ ಹಾಗೂ ಜೆಡಿಎಸ್(BJP-JDS) ನವರಿಗೆ ಸಮಾಧಾನ ತರಿಸಿದೆ. ತಾನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ಮಂಡ್ಯ ಬಿಟ್ಟು ಹೋಗಲ್ಲ ಆದ್ರೆ ಸದ್ಯದಲ್ಲೇ ಎಂದು …
-
Karnataka State Politics UpdatesNewsಉಡುಪಿದಕ್ಷಿಣ ಕನ್ನಡಬೆಂಗಳೂರು
Udupi: ದ.ಕ ದಲ್ಲಿ ಬ್ರಿಜೇಶ್ ಚೌಟಾ, ಉಡುಪಿ ಶ್ರೀನಿವಾಸ್ ಕೋಟಾ, ಕಾಂಗ್ರೆಸ್ಗೆ ಗೂಟ- ಬಸವನಗೌಡ ಪಾಟೀಲ್ ಯತ್ನಾಳ್
Udupi: ವಿಜಯಪುರ ಶಾಸಕ ಬಸವನಗೌಡ ಅವರು ಮಾತನಾಡುತ್ತಾ, “ಕರಾವಳಿ ಹಿಂದುತ್ವ ನೋಡಲು ಬಂದಿದ್ದೇನೆ- ಉತ್ತರ ಕರ್ನಾಟಕದಲ್ಲಿ ಈಗ ಹಿಂದುತ್ವ ಉಗಮ ಆಗುತ್ತಿದೆ.
-
Karnataka State Politics Updatesಬೆಂಗಳೂರು
CM Siddaramaiah: ಚುನಾವಣಾ ರಾಜಕೀಯಕ್ಕೆ ಸಿಎಂ ಸಿದ್ದರಾಮಯ್ಯ ಗುಡ್ ಬೈ !!
CM Siddaramaiah: ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ.
-
Karnataka State Politics Updatesಬೆಂಗಳೂರು
DK Shivakumar: ಸುಮಲತಾ ಅವರ ಸುದ್ದಿಗೆ ನಾವು ಹೋಗುವುದಿಲ್ಲ, ಅವರ ಅವಶ್ಯಕತೆಯೂ ನಮಗಿಲ್ಲ : ಡಿಕೆಶಿ
DK Shivakumar: ಡಿಕೆ ಶಿವಕುಮಾರ್ ಅವರು ತಾವು ಸಂಸದೆ ಸುಮಲತಾ ಅಂಬರೀಶ್ ಅವರ ಸುದ್ದಿಗೆ ಹೋಗುವುದಿಲ್ಲ. ನಮಗೆ ಅವರ ಅವಶ್ಯಕತೆಯೂ ಇಲ್ಲ ಎಂದು ಹೇಳಿದ್ದಾರೆ.
-
Karnataka State Politics UpdatesSocial
New Delhi: ಕಾಂಗ್ರೆಸ್ ಗೆ ಬಿಗ್ ರಿಲೀಫ್ ನೀಡಿದ ಇಡಿ : ಎಲೆಕ್ಷನ್ ಮುಗಿಯುವವರೆಗೆ ಕಾಂಗ್ರೆಸ್ ನಿಂದ ಬಲವಂತವಾಗಿ 3,500 ಕೋಟಿ ತೆರಿಗೆ ವಸೂಲು ಮಾಡುವುದಿಲ್ಲ ಎಂದ ಇಡಿ
New Delhi: ಚುನಾವಣೆಗಳು ನಡೆಯುತ್ತಿರುವುದರಿಂದ ಇಲಾಖೆಯು ವಸೂಲಾತಿ ಪ್ರಕ್ರಿಯೆಗಳನ್ನು ಅಥವಾ ಯಾವುದೇ ಬಲವಂತದ ಕ್ರಮವನ್ನು ಕೈಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
-
Karnataka State Politics UpdateslatestSocial
New Delhi: ಏಪ್ರಿಲ್ 1 ರಿಂದ ಆದಾಯ ತೆರಿಗೆ ಪದ್ಧತಿಯಲ್ಲಿ ಹೊಸ ಬದಲಾವಣೆ ಇಲ್ಲ : ಹಣಕಾಸು ಸಚಿವಾಲಯ
New Delhi: ಸಾಮಾಜಿಕ ಮಾಧ್ಯಮ ಪೋಸ್ಟ್ಗಳಲ್ಲಿ ಸ್ಪಷ್ಟಪಡಿಸಿರುವ ಸಚಿವಾಲಯ, “01.04.2024 ರಿಂದ ಯಾವುದೇ ಹೊಸ ಬದಲಾವಣೆ ಇಲ್ಲ” ಎಂದು ಹೇಳಿದೆ.
-
Karnataka State Politics Updatesದಕ್ಷಿಣ ಕನ್ನಡ
Puttur: ಗೆಜ್ಜೆಗಿರಿ ನಂದನ ಬಿತ್ತಿಲ್, ಪಡುಮಲೆಯಲ್ಲಿ ಪ್ರಾರ್ಥನೆ ಸಲ್ಲಿಸಿ, ಚುನಾವಣಾ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.
Puttur: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಸೋಮವಾರ ಪುತ್ತೂರಿನ ಚುನಾವಣಾ ಪ್ರಚಾರಕ್ಕೆ ಗೆಜ್ಜೆಗಿರಿ ನಂದನ ಬಿತ್ತ್’ಲ್ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ ಆರಂಭ.
