Amith Shah: ಏಕರೂಪ ನಾಗರೀಕ ಸಂಹಿತೆ ಮತ್ತು ಒಂದು ದೇಶ ಒಂದು ಚುನಾವಣೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ(Amith Shah) ಹೇಳಿದ್ದಾರೆ.
Political news
-
Rahul Gandhi: ರಾಹುಲ್ ಗಾಂಧಿ(Rahul Gandhi) ಮೋದಿ(PM Modi) ಏನಾದರೂ ಚರ್ಚೆಗೆ ಬಂದರೆ, ಕೇಳಲು ಪ್ರಶ್ನೆಗಳನ್ನು ರೆಡಿ ಮಾಡಿ ಇಟ್ಟಿದ್ದಾರೆ
-
Uddhav Thackeray: ಬಿಜೆಪಿ(BJP) ಕೇಂದ್ರದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಂದರೆ ಆರೆಸ್ಸೆಸ್(RSS) ನಿಷೇಧ ಮಾಡುತ್ತಾರೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ(Uddhav Thackeray) ಹೇಳಿದ್ದಾರೆ.
-
Election Commission: ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯಂತಹ ಉದ್ದೇಶಗಳಿಗಾಗಿ ಚುನಾವಣಾ ಕಾರ್ಯದ ನಿಮಿತ್ತ ಹಾಕಲಾಗಿರುವ ನಿರ್ಬಂಧಗಳನ್ನು ತೆಗೆದುಹಾಕಲು ಆಯೋಗ ಅಸ್ತು ಎಂದಿದೆ.
-
H D Devegowda: ಮಗ ರೇವಣ್ಣನ ಬಂಧನ ಆದರೂ ಮೌನಕ್ಕೆ ಜಾರಿದ್ದ ಮಾಜಿ ಪ್ರಧಾನಿ ದೇವೇಗೌಡರು(H D Devegowda) ಕೊನೆಗೂ ಈ ವಿಚಾರವಾಗಿ ಮೌನ ಮುರಿದಿದ್ದಾರೆ.
-
Karnataka State Politics Updates
D K Shivkumar: ‘ಇಂಡಿಯಾ’ ಗೆ 300, ‘ಎನ್ಡಿಎ’ಗೆ 200 ಸೀಟು – ಡಿಕೆಶಿ ಕೊಟ್ರು ಬಿಗ್ ಅಪ್ಡೇಟ್ !!
D K Shivakumar: ಚುನಾವಣಾ ಫಲಿತಾಂಶದಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ 300, NDAಕೂಟಕ್ಕೆ ಬರೀ 200 ಸೀಟ್ ಬರುತ್ತದೆ ಎಂದು ಡಿಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ.
-
Indian Politicians: ಈ ಸಲದ ಲೋಕಸಭಾ ಚುನಾವಣೆಯಲ್ಲಿ(Parliament Election) ದೇಶಾದ್ಯಂತ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ.
-
Patna: ಪಾಟ್ನಾದಲ್ಲಿನ ಕಾರಾಕಾಟ್(Karakat) ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾದ ಮಗನಿಗೆ ತಾಯಿಯೇ ಲೋಕಸಭಾ ಚುನಾವಣೆಯಲ್ಲಿ ಎದುರಾಳಿಯಾಗಿದ್ದಾಳೆ
-
ಉಡುಪಿ
Udupi: ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯಲಾರೆ ,ದುಡುಕಿನ ನಿರ್ಧಾರವಲ್ಲ ಯೋಚಿಸಿಯೇ ನಿರ್ಧರಿಸಿದ್ದೇನೆ – ರಘುಪತಿ ಭಟ್
Udupi: ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯಲಾರೆ ,ಇದುವದುಡುಕಿನ ನಿರ್ಧಾರವಲ್ಲ ಯೋಚಿಸಿಯೇ ನಿರ್ಧರಿಸಿದ್ದೇನೆ ಎಂದು ಮಾಜಿ ಶಾಸಕ ಬಿಜೆಪಿಯ ಕೆ. ರಘುಪತಿ ಭಟ್ ಹೇಳಿದರು.
-
Parliament Election: ಕಾಂಗ್ರೆಸ್ ಈ ಸಲ ಎಷ್ಟು ಸ್ಥಾನ ಗೆಲ್ಲಬಹುದು ? ಎರಡಂಕಿ ಸ್ಥಾನ ಪಡೆಯಬಹುದೇ? ಎಂಬ ಚರ್ಚೆ ಮುನ್ನಲೆಗೆ ಬಂದಿದೆ.
