ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಯವರ 8 ವರ್ಷಗಳ ಅಭೂತಪೂರ್ವವಾದ ಆಡಳಿತದ ಸಲುವಾಗಿ ಯುವ ಮೋರ್ಚಾ ವತಿಯಿಂದ, ಜಿಲ್ಲೆಯ ಎಲ್ಲಾ ಮಂಡಲಗಳಿಂದ ಬಿ.ಸಿ ರೋಡ್ ವರೆಗೆ “ವಿಕಾಸ್ ತೀರ್ಥ ಬೈಕ್ ರ್ಯಾಲಿ”ಸಮಾರೋಪ ಹಾಗೂ ಜಿಲ್ಲಾ ಮಟ್ಟದ ಸಾಧಕರ ಸನ್ಮಾನ ಕಾರ್ಯಕ್ರಮ …
Political
-
InterestingKarnataka State Politics UpdateslatestNews
ಕುಮಾರಸ್ವಾಮಿ ಮತ್ತು ಶ್ರೀನಿವಾಸ್ ಗೌಡರಿಗೆ ಬದುಕಿದ್ದಾಗಲೇ ತಮ್ಮದೇ ತಿಥಿ ಊಟ ಮಾಡಿಸಲು ಹೊರಟ ಜೆಡಿಎಸ್ ಅಭಿಮಾನಿಗಳು !
ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಾರೆ ಎಂಬ ಚರ್ಚೆಗಳು ಕಲಹಕ್ಕೆ ಕಾರಣವಾಗಿದೆ. ಶ್ರೀನಿವಾಸ್ ಬಿಜೆಪಿಗೆ ತಮ್ಮ ಮತ ನೀಡಿದ್ದಾರೆ. ಈ ಹಿನ್ನೆಲೆ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಶ್ರೀನಿವಾಸ್ ಅವರ ತಿಥಿ ಕಾರ್ಡ್ ಹೊರಡಿಸಿದ್ದಾರೆ. ಶಾಸಕ ಶ್ರೀನಿವಾಸ್ ಮತ್ತು ಕುಮಾರಸ್ವಾಮಿ ಬೆಂಬಲಿಗರ …
-
InterestinglatestNews
ನೂಪುರ್ ಶರ್ಮಾ ಹೇಳಿಕೆ ಅವಾಂತರ : ಟಿವಿ ಚರ್ಚೆಯಲ್ಲಿ ಪಾಲ್ಗೊಳ್ಳುವ ಪಕ್ಷದ ನಾಯಕರಿಗೆ ಬಿಜೆಪಿಯಿಂದ ‘ಟಫ್ ರೂಲ್ಸ್’
ನವದೆಹಲಿ: ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಇಸ್ಲಾಂ ಧರ್ಮದ ಸ್ಥಾಪಕ ಪ್ರವಾದಿ ಮಹಮ್ಮದ್ ಪೈಗಂಬರ್ ಕುರಿತು ನೀಡಿರುವ ಹೇಳಿಕೆ ಇದೀಗ ಭಾರತ ಮತ್ತು ಅರಬ್ ರಾಷ್ಟ್ರಗಳ ನಡುವೆ ಸೇಡಿಗೆ ಸೇಡು, ಮುಯ್ಯಿಗೆ ಮುಯ್ಯಿ ಎನ್ನುವ ಕಿಚ್ಚು ಎಬ್ಬಿಸಿದೆ. ಅಲ್ಲದೆ, ಭಾರತದ ಉತ್ಪನ್ನಗಳಿಗೆ …
-
ಬೆಳಗಾವಿ: ತಾಲೂಕಿನ ಧಾಮಣೆ ಗ್ರಾಮದಲ್ಲಿ ಗುರುವಾರ ತಡರಾತ್ರಿ ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗಿಯಾದವರ ಮೇಲೆ ಹಲ್ಲೆಗೈದಿದ್ದಾರೆ. ಪ್ರಕರಣದಲ್ಲಿ ವರ ಸಿದ್ದು ಸೈಬಣ್ಣವರ, ವಧು ರೇಷ್ಮಾ ಸೇರಿ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವೋರ್ವನ …
-
Karnataka State Politics Updates
ಮಾಜಿ ನಗರಸಭಾ ಸದಸ್ಯರು/ ಅಧಿಕಾರಿಗಳಿಂದ
ಸರ್ಕಾರಿ ಭೂ ಕಬಳಿಕೆ : ಮತ್ತೆ ದಾಖಲಾಯಿತು ಪೊಲೀಸ್ ಪ್ರಕರಣ.ವಿಜಯನಗರಹೊಸಪೇಟೆ ಮೇ25: ಬೇಲಿನೆ ಎದ್ದು ಹೊಲವನ್ನು ಮೇದಂಗಾದ ಮತ್ತೊಂದು ಪ್ರಕರಣ ಹೊಸಪೇಟೆ ನಗರಸಭೆಯಲ್ಲಿ ಬೆಳಕಿಗೆ ಬಂದಿದೆ.ಈ ಹಿಂದೆ ಬೇರೆಯವರ ಹೆಸರಿನ ಫಾರ್ಮ್ ನಂ 3 ಹಂಚಿಕೆಯಲ್ಲಿ ನಗರಸಭೆಯ ಅಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡ ಪ್ರಕರಣದ ನಂತರ ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ.ಸರ್ಕಾರಿ …
-
Karnataka State Politics UpdateslatestNews
‘ಆಸೆ ಆದ್ರೆ ಗೋಮಾಂಸ ತಿಂತೇನೆ’ ಎಂದ ಶುದ್ಧ ಹಿಂದೂ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ
ತುಮಕೂರು: ‘ನಾನು ಇದುವರೆಗೂ ಗೋ ಮಾಂಸ ತಿಂದಿಲ್ಲ. ಆಸೆ ಆದ್ರೆ ತಿನ್ನುತ್ತೇನೆ’ ನನ್ನನ್ನು ತಡೆಯಲು ನೀವು ಯಾರು ಎಂದು ಈ ಹಿಂದೆ ವಿಧಾನಸಭೆಯಲ್ಲಿ ಪ್ರಶ್ನಿಸಿದ್ದೇನೆ ಎಂದು ಶುದ್ಧ ಹಿಂದೂ ಎಂದು ಹೇಳಿಕೊಳ್ಳುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ತುಮಕೂರಿನಲ್ಲಿ …
-
Karnataka State Politics UpdateslatestNews
‘ಜೆಡಿಎಸ್ ಪಕ್ಷ ಅಧಿಕಾರಕ್ಕೆ ತಂದೇ ಕೊನೆ ಉಸಿರು ಬಿಡಬೇಕೆಂದು ಪಣ ತೊಟ್ಟಿದ್ದೇನೆ’-ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ
ಚಿಕ್ಕಮಗಳೂರು: ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತಂದೇ ಕೊನೆ ಉಸಿರು ಬಿಡುವುದು ನನ್ನ ರಾಜಕೀಯ ಹಠ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. ಒಕ್ಕಲಿಗರ ಸಮುದಾಯ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,”ನನಗೆ 90 …
-
Karnataka State Politics UpdateslatestNewsಬೆಂಗಳೂರು
ಯತ್ನಾಳ್ ಗೆ 200 ಕೋಟಿ ಮಾನ ನಷ್ಟ ಮೊಕದ್ದಮೆ ಹೂಡಿಕೆ ಹಿನ್ನೆಲೆ | ಮಾನ ಇಲ್ಲದವರಿಗೆ ನಷ್ಟ ಏನಾಗತ್ತೆ ? ರೌಡಿ ಕೊತ್ವಾಲ್ ಗೆ ಚಾ ಸಿಗರೇಟ್ ಕೊಡ್ತಿದ್ದ ಡಿಕೆಶಿ ಎಂದು ವಾಗ್ದಾಳಿ ನಡೆಸಿದ ಯತ್ನಾಳ್
ಬೆಂಗಳೂರು:ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ 200 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಮಾನ ಇಲ್ಲದವರಿಗೆ ಮಾನನಷ್ಟವೇನಾಗುತ್ತೆ ಎಂದು ಪ್ರಶ್ನಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,ಮೆಂಟಲ್ ಎಂಬ ಡಿ.ಕೆ.ಶಿವಕುಮಾರ್ …
-
ಬೆಂಗಳೂರು: ಬಿಜೆಪಿ ಯುವ ಮೋರ್ಛಾ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲು, ಆಪರೇಷನ್ ಕಮಲ ಅನಿವಾರ್ಯ ಎಂದು ಇಂದು ಬೆಂಗಳೂರಿನಲ್ಲಿ ಹೇಳಿದ್ದಾರೆ. ಆಮೂಲಕ ಮತ್ತಷ್ಟು ಆಪರೇಶನ್ ಕಮಲ ನಡೆಯುವ ಮುನ್ಸೂಚನೆ ನೀಡಿದ್ದಾರೆ. ನಿನ್ನೆ ಜೆಡಿಎಸ್ ಹಾಗೂ ಕಾಂಗ್ರೆಸ್ ನ …
-
Karnataka State Politics Updatesದಕ್ಷಿಣ ಕನ್ನಡ
ಪುತ್ತೂರು: ಬಿಜೆಪಿಯ ಅಲ್ಪಸಂಖ್ಯಾತ ಕಾರ್ಯಕರ್ತ ಅಬ್ದುಲ್ ರಜಾಕ್ ಗೆ ಫೋನ್ ಕರೆಯಲ್ಲಿ ಕೊಲೆ ಬೆದರಿಕೆ!! ಎರಡನೇ ಬಾರಿ ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಟಾರ್ಗೆಟ್ -ಠಾಣೆಯಲ್ಲಿ ಪ್ರಕರಣ ದಾಖಲು
ಪುತ್ತೂರು: ಇಲ್ಲಿನ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ,ಬಿಜೆಪಿ ಯುವ ನಾಯಕ ಚಂದ್ರಹಾಸ ಈಶ್ವರಮಂಗಲ ಅವರಿಗೆ ಅನಾಮಧೇಯ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದ ಬೆನ್ನಲ್ಲೇ, ಬಡಗನ್ನೂರು ಗ್ರಾಮದ ಬಿಜೆಪಿ ಕಾರ್ಯಕರ್ತರೊಬ್ಬರಿಗೆ ಅನಾಮಧೇಯ ವ್ಯಕ್ತಿಗಳು ಫೋನ್ ಕರೆಯಲ್ಲಿ ಬೆದರಿಕೆ ಹಾಕಿದ ಬಗ್ಗೆ ವರದಿಯಾಗಿದೆ. …
