ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ಕಾಂಗ್ರೆಸ್ ಅಧ್ಯಕ್ಷರು ಎಂ.ಬಿ. ಪಾಟೀಲ್ ಅವರನ್ನು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡುವುದಕ್ಕೆ …
Political
-
Karnataka State Politics Updateslatest
ಮತದಾರರ ಸ್ಪಷ್ಟ ಆದೇಶದ ಸಂಪೂರ್ಣ ಅಗೌರವದ ಪ್ರತಿಬಿಂಬ ಇದು- ಗೋವಾ ಶಾಸಕರ ನಡೆಯನ್ನು ಕಣೆಕಿದ ಎಡಿಆರ್
ಕೇವಲ 40 ವಿಧಾನಸಭಾ ಸದಸ್ಯ ಬಲ, 2 ಲೋಕಸಭಾ ಸದಸ್ಯರನ್ನು ಹೊಂದಿರುವ ಗೋವಾ ರಾಜಕೀಯ ಕ್ಷೇತ್ರದಲ್ಲಿ ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ‘ಸಾಟಿಯಿಲ್ಲದ’ ದಾಖಲೆ ನಿರ್ಮಿಸಿದ ಎಂದು ಸಂಘಟನೆಯೊಂದು ವರದಿ ಮಾಡಿದೆ. ರಾಜ್ಯ ವಿಧಾನಸಭೆಯ ಒಟ್ಟು ಬಲದ ಶೇಕಡಾ 50 ರಷ್ಟಿರುವ ಗೋವಾದ …
-
latest
ಪಂಚರಾಜ್ಯಗಳ ಚುನಾವಣೆ : ನಾವು ಯಾರನ್ನೂ ಬೆಂಬಲಿಸುವುದಿಲ್ಲ ಎಂದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್
ಪ್ರಯಾಗ್ ರಾಜ್ : ಮಂಗಳವಾರ ಪೆರೇಡ್ ಗ್ರೌಂಡ್ ನಲ್ಲಿ ರೈತರ ಮೂರು ದಿನಗಳ’ ಚಿಂತನ ಶಿಬಿರ’ ದಲ್ಲಿ ಪಾಲ್ಗೊಳ್ಳಲು ಮಾಘಮೇಳಕ್ಕೆ ಆಗಮಿಸಿದ ಭಾರತೀಯ ಕಿಸಾನ್ ಯೂನಿಯನ್ ಅಧ್ಯಕ್ಷ ರಾಕೇಶ್ ಟಿಕಾಯತ್ ಅವರು ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಭಾರತೀಯ ಕಿಸಾನ್ …
-
Karnataka State Politics Updateslatest
ಡಿಕೆಯು ದಾಟಲಿಲ್ಲ ಮೇಕೆಯೂ ದಾಟಲಿಲ್ಲ | ನಾಲ್ಕು ಹೆಜ್ಜೆ ನಡೆದು ಸುಸ್ತಾದ ಟಗರು|ಐದೇ ದಿನಕ್ಕೆ ನಿಂತು ಹೋದ ಮೇಕೆ ಯಾತ್ರೆ
ಬೆಂಗಳೂರು:ಕೊರೋನ ಸೋಂಕು ಹೆಚ್ಚುತ್ತಿರುವ ನಡುವೆಯೂ ಸರ್ಕಾರದ ನಿರ್ಧಾರಕ್ಕೆ ಕಿವಿ ಕೊಡದೆ ಆರಂಭಿಸಿದ್ದ ಮೇಕೆದಾಟು ಪಾದಯಾತ್ರೆಯನ್ನು ಇದೀಗ ಹೈಕಮಾಂಡ್ ಮೊಟಕುಗೊಳಿಸಲು ಸೂಚಿಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಾಯಕರು ಯಾತ್ರೆಗೆ ಬ್ರೇಕ್ ಹಾಕಿದ್ದಾರೆ. ಸರ್ಕಾರದ ಆದೇಶ ಮತ್ತು ಹೈಕೋರ್ಟ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇಂದು …
-
Karnataka State Politics Updateslatest
ಬಹುಕಾಲದ ನಂತರ ಹಳ್ಳಿ ಹೈದನ ಬಾಯಿಂದ ಉದುರಿತು ಬಹುವಚನ!!|ಮಾತಿನದ್ದಕ್ಕೂ ಏಕವಚನ ಉಪಯೋಗಿಸುತ್ತಿದ್ದ ಸಿದ್ದರಾಮಯ್ಯಗೆ ಇಂದೇನಾಯಿತು?!!
ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಸಭಾ ವೇದಿಕೆಯೊಂದರಲ್ಲಿ ಫುಲ್ ಡಿಫರೆಂಟ್ ಆಗಿದ್ದರು.ಈ ವರೆಗೂ ಹಲವಾರು ಭಾಷಣಗಳಲ್ಲಿ ನಾಯಕರುಗಳನ್ನು ಏಕವಚನದಲ್ಲಿ ಸಂಬೋಧಿಸುತ್ತಿದ್ದ ಪ್ರತಿಪಕ್ಷ ನಾಯಕ ಇಂದು ತುಮಕೂರಿನಲ್ಲಿ ನಡೆದ ಜನಜಾಗೃತಿ ಅಭಿಯಾನವೊಂದರ ಭಾಷಣದಲ್ಲಿ ಮೋದಿ ಸಹಿತ ಹಲವರನ್ನು ಬಹುವಚನದಲ್ಲಿ ಮಾತನಾಡಿ ಎಲ್ಲರಿಂದಲೂ ಮೆಚ್ಚುಗೆಗಳಿಸಿಕೊಂಡಿದ್ದಾರೆ. …
-
Karnataka State Politics Updates
ಕಾರ್ಪೊರೇಷನ್ ಚುನಾವಣೆಯಲ್ಲಿ ಸೋತ ವ್ಯಕ್ತಿಯೊಬ್ಬರಿಂದ ಅರ್ಧ ತಲೆ, ಅರ್ಧ ಮೀಸೆ ಬೋಳಿಸಿ ಪ್ರತಿಭಟನೆ |ತನ್ನ ನೆಚ್ಚಿನ ನಾಯಕ ಮುಖ್ಯಮಂತ್ರಿ ಆಗೋತನಕ ಹಾಗೇ ಇರೋದಾಗಿ ಭೀಷ್ಮ ಪ್ರತಿಜ್ಞೆ
ನೆಲ್ಲೂರು:ಕಾರ್ಪೋರೇಷನ್ ಚುನಾವಣೆಯಲ್ಲಿ ಸೋತ ಟಿಡಿಪಿ ಮುಖಂಡರೊಬ್ಬರು,ಶುಕ್ರವಾರ ಅರ್ಧ ತಲೆ ಕೂದಲು ಹಾಗೂ ಅರ್ಧ ಮೀಸೆಯನ್ನು ಬೋಳಿಸಿಕೊಂಡಿದ್ದಾರೆ.ಅಲ್ಲದೆ,ಆಂಧ್ರ ಪ್ರದೇಶದಲ್ಲಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಮತ್ತೆ ಮುಖ್ಯಮಂತ್ರಿಯಾಗುವವರೆಗೂ ನಾನು ಹೀಗೆ ಇರುತ್ತಿನೆಂದು ಪಣ ತೊಟ್ಟಿದ್ದಾರೆ. ಆಂಧ್ರ ಪ್ರದೇಶ ಮಾಜಿ ಸಿಎಂ ಹಾಗೂ …
-
Karnataka State Politics Updatesಬೆಂಗಳೂರು
ವಿಧಾನ ಪರಿಷತ್ ಚುನಾವಣೆಯ ಒಟ್ಟು 25 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದ್ದು,ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ.ಒಟ್ಟು 25 ವಿಧಾನ ಪರಿಷತ್ ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಬಿಜೆಪಿಯು ಶುಕ್ರವಾರ ರಾತ್ರಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರನ್ನು ಆಯ್ಕೆ …
-
Karnataka State Politics Updates
ರಾಜಕೀಯದಲ್ಲಿ ತೀವ್ರಗೊಂಡ ಹಿಂದುತ್ವ-ಹಿಂದೂ ಧರ್ಮದ ಚರ್ಚೆ !! | ಕಾಂಗ್ರೆಸ್ ನಾಯಕರ ಮಧ್ಯೆಯೇ ಒಡಕು ಮೂಡಿ ಛಿದ್ರವಾಗುತ್ತಿದೆ ಕೈ ಪಾಳಯ
ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪುನಾರಂಭ ಮಾಡಿದ ಹಿಂದುತ್ವ-ಹಿಂದೂ ಧರ್ಮದ ಚರ್ಚೆ ಕಾಂಗ್ರೆಸ್ ಪಕ್ಷದ ನಾಯಕರಲ್ಲಿದ್ದ ಒಗ್ಗಟ್ಟನ್ನು ಛಿದ್ರಗೊಳಿಸಿದಂತೆ,ಅವರ ನಡುವಲ್ಲೇ ಬೆಂಕಿ ಕಾಣುತ್ತಿದೆ. ಕಾಂಗ್ರೆಸ್ ಪಕ್ಷದಲ್ಲಿರುವ ಕೆಲವು ನಾಯಕರು ಚುನಾವಣೆ ಸಮಯದಲ್ಲಿ ಇದೆಲ್ಲಾ …
-
Karnataka State Politics Updates
ದಕ್ಷಿಣ ಕನ್ನಡ ದ್ವಿಸದಸ್ಯತ್ವ ಕ್ಷೇತ್ರದಿಂದ ಸಹಕಾರಿ ಕ್ಷೇತ್ರದ ದಿಗ್ಗಜ ಡಾ| ಎಂ.ಎನ್.ರಾಜೇಂದ್ರ ಕುಮಾರ್ ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರರಾಗಿ ಕಣಕ್ಕಿಳಿಯಳಿಲು ಸಿದ್ಧ!!
ಕಡಬ : ಕರ್ನಾಟಕ ವಿಧಾನ ಪರಿಷತ್ಗೆ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ರಾಜಕೀಯ ಚಟುವಟಿಕೆಗಳು ಆರಂಭಗೊಂಡಿದ್ದು ಯಾರು ಚುನಾವಣೆಗೆ ಇಳಿಯಬಹುದೆಂಬ ಕುತೂಹಲ ಹೆಚ್ಚಾಗಿದೆ. ದಕ್ಷಿಣ ಕನ್ನಡ ದ್ವಿಸದಸ್ಯತ್ವ ಕ್ಷೇತ್ರದಿಂದ ಸಹಕಾರಿ ಕ್ಷೇತ್ರದ ದಿಗ್ಗಜ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಪಕ್ಷೇತರರಾಗಿ ಕಣಕ್ಕಿಳಿಯಳಿದ್ದಾರೆ ಎಂದು …
-
Karnataka State Politics Updatesಬೆಂಗಳೂರು
ಸಚಿವ ಸಂಪುಟ ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಂಡ ಸಿಎಂ |ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕವೆಂದು ನಾಮಕರಣ ಮಾಡಬೇಕೆಂಬ ಪ್ರಸ್ತಾವನೆಗೆ ಸಂಪುಟ ಸಭೆಯಲ್ಲಿ ಗ್ರೀನ್ ಸಿಗ್ನಲ್!!
ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು,ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕವೆಂದು ನಾಮಕರಣ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ. ಈ ಕುರಿತಂತೆ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ …
