ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ನಡೆದ ಶಿಕ್ಷಕರ ನೇಮಕಾತಿ ಹಗರಣದ ತನಿಖೆಯನ್ನು ರಾಜ್ಯ ಸರಕಾರ ಈಗ ಚುರುಕುಗೊಳಿಸಿದ್ದು, ಅಕ್ರಮವಾಗಿ ಉದ್ಯೋಗ ಪಡೆದವರ ಸಂಖ್ಯೆ 80 ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಆರಂಭದಲ್ಲಿ ಎಂಟು ಜನರು ಈ ರೀತಿ ಉದ್ಯೋಗ ಗಿಟ್ಟಿಸಿದ್ದಾರೆ ಎನ್ನಲಾಗಿತ್ತು. …
Tag:
