CM Siddaramaiah: ನಿನ್ನೆ ತಾನೆ ಬಿಜೆಪಿ ಮಾಜಿ ಶಾಸಕಿಯಾದ ಪೂರ್ಣಿಮಾ ಶ್ರೀನಿವಾಸ್ ಅವರು ಅಪಾರ ಬೆಂಬಲಿಗರೊಂದಿಗೆ, ಬಿಜೆಪಿ ನಾಯಕರೇ ನಡುಗುವಂತೆ ದೊಡ್ಡ ಕಾರ್ಯಕ್ರಮ ಆಯೋಜನೆ ಮೂಲಕ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಪೂರ್ಣಿಮಾ ಅವರು ಕಾಂಗ್ರೆಸ್ ಸೇರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯನವರು(CM Siddaramaiah) ಹೊಸ …
Politics
-
News
C M Ibrahim: ನಮ್ಮ ಬೆಂಬಲ ಕಾಂಗ್ರೆಸ್’ಗೆ, ನಮ್ಮದೇ ಒರಿಜನಲ್ ಜೆಡಿಎಸ್, ನಾನೇ ಜೆಡಿಎಸ್ ಅಧ್ಯಕ್ಷ !! ಹೊಸ ಬಾಂಬ್ ಸಿಡಿಸಿದ ಸಿಎಂ ಇಬ್ರಾಹಿಮ್
C M Ibrahim: ರಾಜ್ಯ ರಾಜಕೀಯದಲ್ಲಿ ದಸರಾ ಸಂದಭ್ರಮದ ಹೊತ್ತಿನಲ್ಲಿ ಏನು ನಡೆಯುತ್ತಿದೆ ಎಂಬುದೇ ಬಹಳ ಕುತೂಹಲಕಾರಿಯಾಗಿದೆ. ಒಂದೆಡೆ ಬಿಜೆಪಿ(BJP) ನಾಯಕರು ಕಾಂಗ್ರೆಸ್(Congress) ಸೇರಲು ಮುಂದಾದರೆ ಇನ್ನೊಂದೆಡೆ ಕಾಂಗ್ರೆಸ್ ಪಾಳಯದಲ್ಲಿ ಸತೀಶ್ ಜಾರಕಿಹೊಳಿಯವರು 20 ಶಾಸಕರನ್ನು ಕೂರಿಸಿಕೊಂಡು ಬಸ್ ಹತ್ತಲು ರೆಡಿಯಾಗಿದ್ದಾರೆ. …
-
Karnataka State Politics Updates
Satish jarkiholi: ಕಾಂಗ್ರೆಸ್’ನಲ್ಲಿ ಅಸಮಾಧಾನ ಸ್ಪೋಟ? 20 ಶಾಸಕರೊಂದಿಗೆ ಬಸ್ ಹತ್ತಿದ ಸತೀಶ್ ಜಾರಕಿಹೊಳಿ- ಭಾರೀ ಸಂಚಲನ ಸೃಷ್ಟಿಸಿದ ನಡೆ !!
Satish jarkiholi: ‘ಜೇನು ಗೂಡು ನಾವೆಲ್ಲ’ ಎಂದು ಹೇಳಿಕೊಂಡಿದ್ದಂತಹ ರಾಜ್ಯ ಕಾಂಗ್ರೆಸ್ ನಲ್ಲಿ ಇದೀಗ ಯಾಕೋ ಬಿರುಕು ಮೂಡಿದಂತೆ ಕಾಣುತ್ತಿದೆ. ಇಡೀ ರಾಜ್ಯ ಹಾಗೂ ರಾಜ್ಯ ಸರ್ಕಾರ ದಸರಾ ಹಬ್ಬವನ್ನು ಸಂಭ್ರಮಿಸುತ್ತಿರುವ ಹೊತ್ತಿನಲ್ಲಿ ಕಾಂಗ್ರೆಸ್ಸಿನ ಪ್ರಬಲ ನಾಯಕನಾಗಿರುವ ಸತೀಶ್ ಜಾರಕಿಹೊಳಿ(Satish jarkiholi)ಯವರು …
-
Karnataka State Politics Updates
Bjp Leaders: ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಮತ್ತೆರಡು ಪ್ರಬಲ ಬಿಜೆಪಿ ನಾಯಕರು- ‘ಕಮಲ’ ಪಾಳಯದಲ್ಲಿ ಶುರುವಾಯ್ತು ಸಂಚಲನ !
by ವಿದ್ಯಾ ಗೌಡby ವಿದ್ಯಾ ಗೌಡಎರಡು ಪ್ರಬಲ ಬಿಜೆಪಿ ನಾಯಕರು (Bjp leaders) ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಈ ಹಿನ್ನೆಲೆ ‘ಕಮಲ’ ಪಾಳಯದಲ್ಲಿ ಸಂಚಲನ ಶುರುವಾಗಿದೆ.
-
Karnataka State Politics Updates
Congress high command: ರಾಜ್ಯ ಕಾಂಗ್ರೆಸ್ಸಿನ ಈ ಶಾಸಕರಿಗೆಲ್ಲಾ ಬಿಗ್ ಶಾಕ್ – ಅರೆ ಹೀಗೆಕೆ ಮಾಡಿತು ಹೈಕಮಾಂಡ್ ?!
ದೆಹಲಿಯಿಂದ ಬರಬಹುದಾದಂತಹ ಆ ಒಂದು ಸಿಹಿ ಸುದ್ದಿಗೆ ಕಾದಿದ್ದ ಕಾಂಗ್ರೆಸ್(Congress) ಶಾಸಕರು, ಮುಖಂಡರಿಗೆ ನಿರಾಸೆ ಉಂಟಾಗಿದೆ.
-
Karnataka State Politics Updates
B S Yadiyurappa: ಯಡಿಯೂರಪ್ಪರಿಗೆ ಬಂತು ಹೊಸ ಟಾಸ್ಕ್ – ಗೆದ್ದರೆ ಮಾತ್ರ ವಿಜಯೇಂದ್ರನಿಗೆ ಬಿಜೆಪಿ ಅಧ್ಯಕ್ಷ ಪಟ್ಟ !!
ಯಡಿಯೂರಪ್ಪನವರು ಹೇಗಾದರು ಮಾಡಿ ಈ ಟಾಸ್ಕ್ ಕಂಪ್ಲೀಟ್ ಮಾಡಿದ್ರೆ ಅವರಂದುಕೊಂಡಂತೆ ಅವರ ಮಗ ಬಿ ವೈ ವಿಜಯೇಂದ್ರನಿಗೆ ರಾಜ್ಯಾಧ್ಯಕ್ಷ ಪಟ್ಟ ಪಕ್ಕಾ ಆಗಲಿದೆ.
-
ಲೋಕಸಭಾ ಚುನಾವಣೆಯಲ್ಲಿ ಕೂಡ ಭರ್ಜರಿ ಗೆಲುವು ಸಾಧಿಸಲು ಡಿಕೆ ಶಿವಕುಮಾರ್(D. K. Shivakumar)ಸೂಪರ್ ಪ್ಲಾನ್ ಮಾಡಿಕೊಂಡಿದ್ದಾರೆ.
-
Karnataka State Politics UpdateslatestNationalNews
Cauvery water issue: ಅಮಿತ್ ಶಾ ಜೊತೆ ‘ಕಾವೇರಿ’ ಕುರಿತು ಕುಮಾರಸ್ವಾಮಿ ಚರ್ಚೆ ?! ಡಿಕೆಶಿ ಕೊಟ್ರು ನೋಡಿ ಸಖತ್ ಟಾಂಗ್
Cauvery water issue : ಎಚ್.ಡಿ. ಕುಮಾರಸ್ವಾಮಿ ಅಮಿತ್ ಶಾ ಜತೆ ಕಾವೇರಿ ಹಂಚಿಕೆ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎನ್ನಲಾಗಿದೆ. ಇದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ.
-
latestNewsದಕ್ಷಿಣ ಕನ್ನಡ
D.K: ಹರಿಯದ ಎತ್ತಿನಹೊಳೆ ಮಾಜಿ ಸಿ.ಎಂ.ಮೊಯ್ಲಿ ಕುಟುಕಿದ ಪತ್ರಕರ್ತರು : ಸಿಡುಕಿದ ವೀರಪ್ಪ !
by Mallikaby Mallikaಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮೊಯ್ಲಿ ಅವರು ಎತ್ತಿನ ಹೊಳೆ ಯೋಜನೆಯ ಪ್ರಶ್ನೆಗೆ ಸಿಡಿಮಿಡಿಗೊಂಡ ಘಟನೆಯೊಂದು ನಡೆದಿದೆ. ಎತ್ತಿನ ಹೊಳೆ ಯೋಜನೆಯನ್ನು ಅವಸರಅವಸರವಾಗಿ ನೀವು ಪ್ರಾರಂಭ ಮಾಡಿದ್ದೀರಿ. ಇದೀಗ ಕರಾವಳಿಗೆ ಬರ ಬಂದಿದೆ, ಈಗಲಾದರೂ ನೀವು ನಿಲ್ಲಿಸಲು ಹೇಳುತ್ತೀರಾ ಎಂಬ ಪ್ರಶ್ನೆಗೆ …
-
latestNews
BJP State president: ಯಡಿಯೂರಪ್ಪ ಪುತ್ರ ಬಿ. ವೈ ವಿಜಯೇಂದ್ರನಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ?! ಸಿ ಟಿ ರವಿ ಯಿಂದ ಅಚ್ಚರಿ ಮಾಹಿತಿ ಬಹಿರಂಗ
BJP State president: ರಾಜ್ಯ ಬಿಜೆಪಿಯ(BJP) ಹಾಲಿ ರಾಜ್ಯಾಧ್ಯಕ್ಷರ ಅವಧಿ ಮುಗಿದಿದ್ದರೂ ಇನ್ನೂ ಕೂಡ ನೂತನ ಅಧ್ಯಕ್ಷರ ಆಯ್ಕೆ ಆಗಿಲ್ಲ. ಇದರಿಂದ ಸಮರ್ಥ ನಾಯಕನಿಲ್ಲದೆ ಬಿಜೆಪಿ ಸೊರಗಿ ಹೋಗುತ್ತಿದೆ. ಜೊತೆಗೆ ಕೇಂದ್ರ ನಾಯಕರ ಕಡೆಗಣನೆ ರಾಜ್ಯ ನಾಯಕರಿಗೆ ಭಾರೀ ತಲೆನೋವು ತಂದೊಡ್ಡಿದೆ. …
