ಮಂಗಳೂರಿನಲ್ಲಿ ನಡೆದ ಬಹಿರಂಗ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಕ್ಷದ 5ನೇ ಗ್ಯಾರಂಟಿಯನ್ನು ಘೋಷಣೆ (5th Guarantee by Congress) ಮಾಡಲಾಯಿತು.
Politics
-
Karnataka State Politics Updates
Nalin Kumar Kateel: ರಾಹುಲ್ ಗಾಂಧಿ ಯಾವ ಹೋರಾಟದವರು? : ನಳಿನ್ ಕುಮಾರ್ ಕಟೀಲ್ ಪ್ರಶ್ನೆ
by Mallikaby Mallikaರಾಹುಲ್ ಗಾಂಧಿ ಯಾವ ಹೋರಾಟದವರು? ಗಾಂಧಿ ಅಂತ ಹೇಳುವಂಥದ್ದು ರಾಹುಲ್ ಗಾಂಧಿಗೆ ಹೇಗೆ ಬಂತು ಎಂಬುದನ್ನು ವಿವರಣೆ ನೀಡಲಿ.
-
latestNews
Sharath Bache Gowda: ಚುನಾವಣಾ ಪ್ರಚಾರದ ವೇಳೆ ಕಿಡಿಗೇಡಿಗಳ ಅಟ್ಟಹಾಸ : ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪತ್ನಿ ಪ್ರತಿಭಾ ಕಾರು ಧ್ವಂಸ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ವೇಳೆ ಕಿಡಿಗೇಡಿಗಳಿಂದ ಕಾರು ಧ್ವಂಸಗೊಳಿಸಿದ ಘಟನೆ ಬೆಳಕಿಗೆ ಬಂದಿದೆ.
-
Karnataka State Politics UpdateslatestNewsಬೆಂಗಳೂರು
D.K.Shivakumar Viral Video: ಪತ್ರಕರ್ತರಿಗೆ ಬೆದರಿಕೆ ಹಾಕಿ, ಎದ್ದು ಹೋದವರ ಲಿಸ್ಟ್ ಕೊಡಿ ಅಂದ ಡಿಕೆಶಿ !
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಮಾಧ್ಯಮದವರ ಮುಂದೆ ದರ್ಪ ತೋರಿ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಅಮಿತ್ ಮಾಳವೀಯ (Amit Malviya) ರವರು ಆರೋಪ ಮಾಡಿದ್ದಾರೆ.
-
latestNewsದಕ್ಷಿಣ ಕನ್ನಡ
Congress: ದಕ್ಷಿಣ ಕನ್ನಡಕ್ಕೆ ಮೆಡಿಕಲ್ ಕಾಲೇಜು ಕೊಡೋದಾಗಿ ಬಿಗ್ ಆಫರ್ ನೀಡಿದ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವುದಾಗಿ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
-
Karnataka State Politics UpdateslatestNews
Basana Gowda Patil: ನನ್ನ ಕ್ಷೇತ್ರದಲ್ಲಿ ನಾನೇ ಆ್ಯಕ್ಟರ್, ಡೈರೆಕ್ಟರ್ ಎಲ್ಲಾ ನಾನೇ -ಬಸನಗೌಡ ಪಾಟೀಲ್ ಯತ್ನಾಳ್: ಸುದೀಪ್ ಪ್ರಚಾರಕ್ಕೆ ಯಾಕೆ ?
ಇಲ್ಲಿ ಬಿಜೆಪಿ ಪರ ಸುದೀಪ್ ಪ್ರಚಾರಕ್ಕೆ ಬರೋ ಅಗತ್ಯ ಇಲ್ಲ ಎಂದು ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಅವರು ಹೇಳಿದ್ದಾರೆ.
-
Karnataka State Politics Updates
Hassan Politics: ಬಿಜೆಪಿ ರಣತಂತ್ರ ಬದಲು: ಹೊಳೆ ನರಸಿಪುರದಲ್ಲಿ ರೇವಣ್ಣ ವಿರುದ್ಧ ಪ್ರೀತಂ ಗೌಡ ಟಕ್ಕರ್ !
ಹಾಸನ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಪ್ರೀತಂ ಗೌಡ ಅವರ ಪತ್ನಿ ಕಾವ್ಯ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದಾರೆ.
-
Karnataka State Politics UpdateslatestNews
JDS 4th List: ಜೆಡಿಎಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಪ್ರಕಟ – ಮಂಡ್ಯಕ್ಕೆ ಇವರೇ ಅಭ್ಯರ್ಥಿ!
ಜಾತ್ಯತೀತ ಜನತಾದಳ(JDS) ವಿಧಾನಸಭಾ ಚುನಾವಣೆಯಲ್ಲಿ (Karnataka Elections 2023) ಪಕ್ಷದಿಂದ ಸ್ಪರ್ಧಿಸಲಿರುವ ನಾಲ್ಕನೇ ಪಟ್ಟಿಯ ಅಭ್ಯರ್ಥಿಗಳನ್ನೂ ಪಿಎಂ (JDS 4th List)ಬುಧವಾರ ಬಿಡುಗಡೆಗೊಳಿಸಿದೆ.
-
Karnataka State Politics Updates
Kumaraswamy-Sumalatha: ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ನನ್ನ ಮೇಲೆ ಯಾಕಿಷ್ಟು ದ್ವೇಷ ?: ಸುಮಲತಾಗೆ ಎಚ್ಡಿಕೆ ಎಮೋಷನಲ್ ಪ್ಲೇ ಮಾಡಿ ಪ್ರಶ್ನೆ
ನಾನು ನಿಮಗೆ, ನಿಮ್ಮ ಕುಟುಂಬಕ್ಕೆ ಮಾಡಿದ ಅನ್ಯಾಯ ಏನು? ಎಂದು ಸುಮಲತಾ ಅವರನ್ನು ಉದ್ದೇಶಿಸಿ HDK ಎಮೋಷನಲ್ ಕಾರ್ಡ್ ಪ್ಲೇ ಮಾಡಿದ್ದಾರೆ.
-
Breaking Entertainment News KannadaKarnataka State Politics Updates
Kichcha Sudeep: ಇವತ್ತಿನಿಂದ ಕಿಚ್ಚ ಸುದೀಪ್ ಪ್ರಚಾರ ಶುರು, ಈ ಕ್ಷೇತ್ರದಿಂದ ಶುರುವಾಗುತ್ತೆ ಕಿಚ್ಚನ ರಾಜಕೀಯ !
ಇಂದು ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಲಿದ್ದು, ನಟ ಕಿಚ್ಚ ಸುದೀಪ್ ಸಿಎಂ ಬೊಮ್ಮಾಯಿ ಪರ ಪ್ರಚಾರ ಶುರು (Kichcha Sudeep’s campaign start) ಮಾಡಲಿದ್ದಾರೆ
