ನಾನು ಕಾಂಗ್ರೆಸ್ ಬಿಟ್ಟಾಗಿದೆ. ಈಗ ಆ ಪಕ್ಷದಲ್ಲಿರುವುದೆಲ್ಲಾ ಬರೀ ಕತ್ತೆಗಳೇ ಎಂದು ಜೆಡಿಎಸ್(JDS) ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ (C.M.Ibrahim) ಅವರು ಹೇಳಿದ್ದಾರೆ.
Politics
-
Karnataka State Politics UpdateslatestNewsಬೆಂಗಳೂರು
BS Yediyurappa: ಇನ್ನು ಚುನಾವಣೆಯಲ್ಲಿ ಸ್ಪರ್ಧಿಸಲ್ಲ, ವಿಧಾನಸಭೆಗೆ ಇನ್ನೆಂದು ಕಾಲಿಡೋದಿಲ್ಲ. ಇದು ನನ್ನ ಕೊನೆಯ ಭಾಷಣ: ಸದನದಲ್ಲಿ ಯಡಿಯೂರಪ್ಪರ ಭಾವುಕ
by ಹೊಸಕನ್ನಡby ಹೊಸಕನ್ನಡವಿಧಾನಸಭೆ(Vidhana Sabhe)ಯಲ್ಲಿದು ನನ್ನ ಕೊನೆಯ ಭಾಷಣ. ಇನ್ನು ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಇನ್ನೆಂದೂ ವಿಧಾನಸಭೆ ಪ್ರವೇಶಿಸುವುದಿಲ್ಲ ಎಂಬ ಬಿಜೆಪಿ(BJP) ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ(BS Yediyurappa)ನವರ ಭಾವುಕ ನುಡಿಗಳಿಗೆ ಇಂದಿನ ಸದನ ಸಾಕ್ಷಿಯಾಯಿತು.
-
Karnataka State Politics Updates
Ananth Nag: ಬಿಜೆಪಿಯತ್ತ ಮುಖ ಮಾಡಿದ ಹಿರಿಯ ನಟ ಅನಂತ್ ನಾಗ್! ಇಂದು ಸಂಜೆ ರಾಜ್ಯಾಧ್ಯಕ್ಷರ ಸಮ್ಮುಖದಲ್ಲಿ ಅಧಿಕೃತವಾಗಿ ಪಕ್ಷ ಸೇರ್ಪಡೆ!
by ಹೊಸಕನ್ನಡby ಹೊಸಕನ್ನಡAnanth Nag: ಈ ಹಿಂದೆ ಜೆ.ಎಚ್. ಪಟೇಲ್(J H Patel) ಸರ್ಕಾರದಲ್ಲಿ ಅನಂತ್ ನಾಗ್ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
-
Karnataka State Politics UpdateslatestNews
ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಕುರ್ಚಿಗೆ 10 ಮಂದಿ ಅಭ್ಯರ್ಥಿಗಳು, ಅದ್ರಲ್ಲಿ ನಾನೂ ಒಬ್ಬ ಎಂದ ಜಿ. ಪರಮೇಶ್ವರ್ !
ಕಾಂಗ್ರೆಸ್ (Congress) ನಲ್ಲಿ ಒಟ್ಟು 10 ಜನ ಸಿಎಂ ಆಗುವ ಆಸೆ ಇಟ್ಟುಕೊಂಡಿದ್ದಾರಂತೆ. ಅದರಲ್ಲಿ ನಾನೂ ಒಬ್ಬ ಎಂದು ಹೇಳುವ ಮೂಲಕ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ (G. Parameshwar) ಅವರು ಮತ್ತೊಮ್ಮೆ ಸಿಎಂ ಆಗುವ ಹಳೆಯ ಕನಸನ್ನು ರಿನೋವೇಟ್ ಮಾಡಿ …
-
Karnataka State Politics UpdateslatestNationalNews
BJP donation increased to 614 crores : 614 ಕೋಟಿ ಸಂಗ್ರಹಿಸಿದ ಬಿಜೆಪಿ, ಕಾಂಗ್ರೆಸ್ ಕೇವಲ 95 ಕೋಟಿ ಸಂಗ್ರಹಿಸಲಷ್ಟೇ ಶಕ್ತ !
ರಾಷ್ಟ್ರೀಯ ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳೆದ ವರ್ಷ 2022 ರಲ್ಲಿ ಆಡಳಿತರೂಢ ಬಿಜೆಪಿ (BJP) ಬರೋಬ್ಬರಿ 614 ಕೋಟಿ ರೂಪಾಯಿ ಸಂಗ್ರಹಿಸುವ ಮೂಲಕ ಮೊದಲ ಸ್ಥಾನದಲ್ಲಿ ನಿಂತರೆ ಕಾಂಗ್ರೆಸ್ ಕೇವಲ ಕೇವಲ 95 ಕೋಟಿ ರೂ. …
-
latestNationalNews
Salary : ತನ್ನ ಪತ್ನಿಗೆ 6 ತಿಂಗಳಿಂದ ಸಂಬಳ ಬಂದಿಲ್ಲ ಎಂದ ವ್ಯಕ್ತಿಯ ಸೊಂಟ ಮುರಿಯುವೆ ಎಂದ ಸಚಿವ !
ಮಧ್ಯಪ್ರದೇಶ : ತನ್ನ ಪತ್ನಿಗೆ 6 ತಿಂಗಳಿಂದ ಸಂಬಳ ಬಂದಿಲ್ಲ ಎಂದ ವ್ಯಕ್ತಿಯ ಸೊಂಟ ಮುರಿಯುವೆ ಎಂದು ಮಧ್ಯ ಪ್ರದೇಶದ ಅರಣ್ಯ ಸಚಿವ ಸಾರ್ವಜನಿಕ ಕಾರ್ಯಕ್ರಮದಲ್ಲೇ ಬೆದರಿಸಿದ ಘಟನೆ ನಡೆದಿದೆ. ಮಧ್ಯ ಪ್ರದೇಶದ ಅರಣ್ಯ ಸಚಿವ ವಿಜಯ್ ಶಾ ಅವರು ಸಾರ್ವಜನಿಕ …
-
Karnataka State Politics UpdateslatestNews
Pramod Muthalik : ದುಡ್ಡಿಗೋಸ್ಕರ ನಾನು ಕಾರ್ಕಳಕ್ಕೆ ಬಂದಿಲ್ಲ , ಡೋಂಗಿ ಹಿಂದೂವಾದ, ಭ್ರಷ್ಟಾಚಾರ ವಿರುದ್ಧ ಹೋರಾಡಲು ಸ್ಪರ್ಧೆ – ಪ್ರಮೋದ್ ಮುತಾಲಿಕ್
ಉಡುಪಿ: ಸಚಿವ ಸುನಿಲ್ ಕುಮಾರ್ ಆತಂಕಕ್ಕೆ ಒಳಗಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ದುಡ್ಡಿಗೋಸ್ಕರ ನಾನು ಬೆಳಗಾವಿಯಿಂದ ಕಾರ್ಕಳಕ್ಕೆ ಬರಬೇಕಾಗಿಲ್ಲ. ದುಡ್ಡು ಗಳಿಸಬೇಕಾಗಿದ್ದರೆ ನನಗೆ 45 ವರ್ಷ ಬೇಕಾಗಿರಲಿಲ್ಲ. ನಾನು ದುಡ್ಡಿಗೋಸ್ಕರ ಕಾರ್ಕಳಕ್ಕೆ ಬಂದಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಚಿವ …
-
Karnataka State Politics UpdateslatestNews
ಕಾಫಿ ನಾಡಿಗೆ ಇಂದಿರಾ ಕೊಟ್ಟ ಭರವಸೆ ರಾಜೀವ್, ಸೋನಿಯಾ ಬಂದರೂ ನೆರವೇರಲಿಲ್ಲ! ಎಲ್ಲವನ್ನೂ ಈಡೇರಿಸಿದ್ದು ಮೋದಿ ಎಂದ ತೇಜಸ್ವಿ!
by ಹೊಸಕನ್ನಡby ಹೊಸಕನ್ನಡದೆಹಲಿಯಲ್ಲಿ ಲೋಕಸಭಾ ಅಧಿವೇಶನ ನಡೆಯುತ್ತಿದೆ. ಸದನದ ಎರಡೂ ಮನೆಗಳಲ್ಲೂ ಈ ಬಾರಿ ಕನ್ನಡದ ಚನಾಯಿತ ನಾಯಕರು ಕನ್ನಡದಲ್ಲೇ ಭಾಷಣ ಮಾಡಿ, ಮೋದಿ ಸರ್ಕಾರವನ್ನು ಹಾಡಿ ಹೊಗಳುವುದರೊಂದಿಗೆ ಪ್ರತಿಪಕ್ಷವಾದ ಕಾಂಗ್ರೆಸ್ಸಿನ ಕಾಲೆಳೆಯುತ್ತಿದ್ದಾರೆ. ಇಂದು ಕೂಡ ಕನ್ನಡದಲ್ಲೇ ಮಾತನಾಡಿದ ತೇಜಸ್ವಿ ಸೂರ್ಯ ‘ಇಂದಿರಾಗಾಂಧಿ ಮುಂದಿಟ್ಟ …
-
latestNews
Big News | ಡಿಕೆಶಿ ವಿರುದ್ಧ ಸಾಲು ಸಾಲು ದೂರು ಹೇಳಿ ಸಿದ್ದರಾಮಯ್ಯ ಸೋನಿಯಾ ಗಾಂಧಿಗೆ ಪತ್ರ, ಅಸಲಿಯತ್ತು ಯಾರಿಗೆ ಗೊತ್ತು ?
by ಹೊಸಕನ್ನಡby ಹೊಸಕನ್ನಡನಿನ್ನೆಯಿಂದ ರಾಜ್ಯ ರಾಜಕೀಯದಲ್ಲಿ, ಅದರಲ್ಲೂ ಕೂಡ ರಾಜ್ಯದ ಕಾಂಗ್ರೆಸ್ ಪಾರ್ಟಿಯಲ್ಲಿ ‘ಪತ್ರ’ವೊಂದು ಭಾರೀ ಸಂಚಲನ ಮೂಡಿಸಿತ್ತು. ಹೌದು, ಮಾಜಿ ಸಿಎಂ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತ ಸಾಕಷ್ಟು …
-
Karnataka State Politics UpdateslatestNationalNews
ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ
ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ ತನಕ ಬೃಹತ್ ಸಮಾವೇಶ ನಡೆಯಲಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ …
