Pomegranate Benifits: ಕೆಂಪಗಿನ ಈ ದಾಳಿಂಬೆ ಹಣ್ಣು ರುಚಿಯಲ್ಲಿ ಬೆಸ್ಟ್ ಅಂತಾ ಅನಿಸಿಕೊಳ್ಳುವುದರ ಜೊತೆಗೆ ಆರೋಗ್ಯ ಪ್ರಯೋಜನಗಳಿಗೂ ಹೆಸರುವಾಸಿಯಾಗಿದೆ
Tag:
pomegranate benifits
-
ಪ್ರತಿಯೊಂದು ಹಣ್ಣು ತನ್ನದೇ ಆದ ವಿಟಮಿನ್ಗಳಿಂದ ಸಮೃದ್ಧವಾಗಿದ್ದು, ನಮ್ಮ ಆರೋಗ್ಯವನ್ನು ಕಾಪಾಡುತ್ತಿವೆ. ಆ ಪಟ್ಟಿಯಲ್ಲಿ ಕೆಂಪು ಬಣ್ಣದ ದಾಳಿಂಬೆ ಹಣ್ಣು ಕೂಡ ಒಂದು. ದಾಳಿಂಬೆ ಹಣ್ಣು ಆಂಟಿ ಆಕ್ಸಿಡೆಂಟ್, ಅಂಟಿ ವೈರಲ್ ಮತ್ತು ಆಂಟಿ ಟ್ಯೂಮರ್ ಗುಣಲಕ್ಷಣಗಳನ್ನು ಹೊಂದಿದೆ. ಇದರಲ್ಲಿ ವಿಟಮಿನ್ …
