Murder Case: ಶ್ರದ್ಧಾ ವಾಕರ್ರನ್ನು, ಕೊಲೆ ಮಾಡಿ ದೇಹವನ್ನು 35 ತುಂಡುಗಳನ್ನಾಗಿ ಮಾಡಿ ಫ್ರಿಡ್ಜ್ನಲ್ಲಿಟ್ಟು, ದೇಶವೇ ಬೆಚ್ಚಿ ಬೀಳುವಂತೆ ಮಾಡಿದ್ದ ಕೊಲೆ ಆರೋಪಿ (Murder Case) ಅಫ್ತಾಬ್ ಪೂನಾವಾಲಾ, ಪಾತಕಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನಲ್ಲಿ ಆಕ್ಟಿವ್ ಆಗಿದ್ದಾನೆ ಎಂದು ವರದಿಯೊಂದು ಹೇಳಿದೆ.
Tag:
