Belagavi: ಬೆಳಗಾವಿಯ ಕಿತ್ತೂರು ಚೆನ್ನಮ್ಮ ಕಿರುಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿನ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ. ಸಾಂಕ್ರಾಮಿಕ ರೋಗದಿಂದ ಕೃಷ್ಣಮೃಗಗಳು ಮೃತಪಟ್ಟಿರುವುದು ಧೃಡವಾಗಿದೆ. ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವಿಗೆ ಹೆಚ್ ಎಸ್ ಬ್ಯಾಕ್ಟಿರಿಯಾ ಕಾರಣ ಎಂದು ಮರಣೋತ್ತರ ಪರೀಕ್ಷೆಯಲ್ಲಿ ಧೃಡವಾಗಿದೆ. ಬೆಳಗಾವಿಯ ಭೂತರಾಯನಹಟ್ಟಿ …
Tag:
