ಭಾನುವಾರ ನ್ಯೂಜೆರ್ಸಿಯಲ್ಲಿ ಎರಡು ಹೆಲಿಕಾಪ್ಟರ್ಗಳು ಆಕಾಶದಲ್ಲಿ ಡಿಕ್ಕಿ ಹೊಡೆದು ಒಬ್ಬ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ವಿಮಾನದ ಸುಟ್ಟ ಅವಶೇಷಗಳಿಂದ ದೊಡ್ಡ ಕಪ್ಪು ಹೊಗೆ ಹೊರಹೊಮ್ಮುತ್ತಿರುವುದನ್ನು ತೋರಿಸುವ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಹ್ಯಾಮಂಟನ್ ಪೊಲೀಸ್ ಮುಖ್ಯಸ್ಥ …
Tag:
