ನಾಟ್ಯದಲ್ಲಂತೂ ಪ್ರಭುದೇವ ಅವರು ಮಾಡದಂತಹ ನಾಟ್ಯವೇ ಇಲ್ಲ. ಇನ್ನೊಂದು ರೀತಿಯಲ್ಲಿ ಹೇಳುವುದಾದರೆ ಅವರು ಹೆಜ್ಜೆ ಇಟ್ಟದ್ದೆಲ್ಲಾ ನಾಟ್ಯವೇ. ಪ್ರಭುದೇವ ಭಾರತೀಯ ಚಿತ್ರರಸಿಕರ ಮನದಲ್ಲಿ ಮೂಡಿಸಿರುವ ನಾಟ್ಯದ ಕ್ರೇಜ್ ಅನ್ನಂತೂ ಅಲ್ಲಗೆಳೆಯುವಂತಿಲ್ಲ. ಚಿತ್ರರಂಗದಲ್ಲಿ ನೃತ್ಯದ ಅಳವಡಿಕೆಗಳ ಸ್ವರೂಪದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದ ಪ್ರಭುದೇವ …
Tag:
