Central Government: ಬುಧವಾರ ನಡೆದ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಪ್ರಕಟಿಸಿದರು. ಪ್ರಧಾನಿ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಸಚಿವ ಸಂಪುಟವು ರೈತರಿಗೆ ಅನುಕೂಲವಾಗುವಂತೆ ಒಂದರ ನಂತರ ಒಂದರಂತೆ ಯೋಜನೆಗಳನ್ನು ಅನುಮೋದಿಸಿದೆ ಎಂದು ಹೇಳಿದರು.
Tag:
