PM Awas Yojana: ಕೇಂದ್ರ ಸರ್ಕಾರವು ಮನೆಗಳ ಕೊರತೆಯುಳ್ಳ ಎಲ್ಲರಿಗೂ ಕೂಡ ಮನೆ ನೀಡುವ ಉದ್ದೇಶದಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗಿದೆ.
Tag:
Pradhan mantri awaas yojan
-
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ (ಪಿಎಂಎವೈ-ಯು) ಯೋಜನೆಯನ್ನು ಡಿಸೆಂಬರ್ 31, 2024 ರವರೆಗೆ ವಿಸ್ತರಿಸಿದೆ. ಪ್ರಮುಖ ಪಿಎಂಎವೈ-ಯು ವಸತಿ ಯೋಜನೆಯು ಸರ್ಕಾರವು ಅನುಷ್ಠಾನಗೊಳಿಸುತ್ತಿರುವ ಪ್ರಮುಖ ಕಾರ್ಯಕ್ರಮವಾಗಿದ್ದು, …
