Pradhan Mantri Suryoday Yojana: ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ 2024 ರ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದ್ದು, ಈ ಯೋಜನೆಯಡಿಯಲ್ಲಿ ಸೌರ ವ್ಯವಸ್ಥೆಗಳನ್ನು ಅಳವಡಿಸಿಕೊಂಡವರಿಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ್ದಾರೆ. …
Tag:
