ಸರ್ಕಾರವು ಜನರಿಗೆ ನೆರವಾಗುವ ನಿಟ್ಟಿನಿಂದ ಹೊಸ ಹೊಸ ಯೋಜನೆಗಳನ್ನು ರೂಪಿಸುತ್ತಲೇ ಬಂದಿದ್ದು, ಅವುಗಳಲ್ಲಿ ಪ್ರಧಾನ ಮಂತ್ರಿ ಸ್ವಾನಿಧಿ ಯೋಜನೆ ಕೂಡ ಒಂದು. ಇದು ಬಡ ಕುಟುಂಬಗಳಿಗೆ ವ್ಯಾಪಾರ ಮಾಡಲು ಖಾತರಿಯಿಲ್ಲದೆ ಸಾಲವನ್ನ ಒದಗಿಸುವ ಯೋಜನೆಯಾಗಿದ್ದು, ವಿಶೇಷವಾಗಿ ಬೀದಿ ವ್ಯಾಪಾರಿಗಳಿಗಾಗಿ ಪ್ರಾರಂಭಿಸಲಾಗಿದೆ. ಸರ್ಕಾರದ …
Tag:
